ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
16. ದೇವರು ಅಪ್ಪಣೆ ಕೊಟ್ಟಿದ್ದ ಪ್ರಕಾರ ಒಳಗೆ ಸೇರಿದವುಗಳು ಗಂಡು ಹೆಣ್ಣಾಗಿದ್ದ ಸಕಲ ಶರೀರಗಳು ಒಳಗೆ ಹೋದವು. ಆಗ ಕರ್ತನು ಅವನನ್ನು ಒಳಗೆ ಸೇರಿಸಿ (ಬಾಗಲನ್ನು) ಮುಚ್ಚಿದನು.

ERVKN
16. ದೇವರ ಆಜ್ಞೆಯಂತೆ ಈ ಪ್ರಾಣಿಗಳೆಲ್ಲಾ ನಾವೆಯೊಳಗೆ ಪ್ರವೇಶಿಸಿದವು. ಆಗ ಯೆಹೋವನು ನಾವೆಯ ಬಾಗಿಲನ್ನು ಮುಚ್ಚಿದನು.

IRVKN
16. ದೇವರು ನೋಹನಿಗೆ ಅಪ್ಪಣೆ ಕೊಟ್ಟಂತೆ ಎಲ್ಲಾ ಪ್ರಾಣಿಗಳಲ್ಲಿ ಒಂದು ಗಂಡು ಒಂದು ಹೆಣ್ಣು ಈ ಮೇರೆಗೆ ಸೇರಿದವು. ಯೆಹೋವನು ನೋಹನನ್ನು ಒಳಗೆ ಇಟ್ಟು ಬಾಗಿಲನ್ನು ಮುಚ್ಚಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 24 Verses, Current Verse 16 of Total Verses 24
  • ದೇವರು ಅಪ್ಪಣೆ ಕೊಟ್ಟಿದ್ದ ಪ್ರಕಾರ ಒಳಗೆ ಸೇರಿದವುಗಳು ಗಂಡು ಹೆಣ್ಣಾಗಿದ್ದ ಸಕಲ ಶರೀರಗಳು ಒಳಗೆ ಹೋದವು. ಆಗ ಕರ್ತನು ಅವನನ್ನು ಒಳಗೆ ಸೇರಿಸಿ (ಬಾಗಲನ್ನು) ಮುಚ್ಚಿದನು.
  • ERVKN

    ದೇವರ ಆಜ್ಞೆಯಂತೆ ಈ ಪ್ರಾಣಿಗಳೆಲ್ಲಾ ನಾವೆಯೊಳಗೆ ಪ್ರವೇಶಿಸಿದವು. ಆಗ ಯೆಹೋವನು ನಾವೆಯ ಬಾಗಿಲನ್ನು ಮುಚ್ಚಿದನು.
  • IRVKN

    ದೇವರು ನೋಹನಿಗೆ ಅಪ್ಪಣೆ ಕೊಟ್ಟಂತೆ ಎಲ್ಲಾ ಪ್ರಾಣಿಗಳಲ್ಲಿ ಒಂದು ಗಂಡು ಒಂದು ಹೆಣ್ಣು ಈ ಮೇರೆಗೆ ಸೇರಿದವು. ಯೆಹೋವನು ನೋಹನನ್ನು ಒಳಗೆ ಇಟ್ಟು ಬಾಗಿಲನ್ನು ಮುಚ್ಚಿದನು.
Total 24 Verses, Current Verse 16 of Total Verses 24
×

Alert

×

kannada Letters Keypad References