KNV
23. ನಮ್ಮ ನಂಬಿಕೆಯಿಂದಾದ ಅರಿಕೆಯನ್ನು ನಿಶ್ಚಂಚಲ ದಿಂದ ಬಲವಾಗಿ ಹಿಡಿಯೋಣ. (ಯಾಕಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು).
ERVKN
23. ನಮ್ಮಲ್ಲಿರುವ ನಿರೀಕ್ಷೆಯನ್ನು ದೃಢವಾಗಿ ಕಾಯ್ದುಕೊಂಡು ಅದರ ಬಗ್ಗೆ ಜನರಿಗೆ ತಿಳಿಸುವುದರಲ್ಲಿ ದೃಢವಾಗಿರೋಣ. ದೇವರು ತನ್ನ ವಾಗ್ದಾನವನ್ನು ಈಡೇರಿಸುತ್ತಾನೆ ಎಂಬ ಭರವಸೆ ನಮ್ಮಲ್ಲಿರಬೇಕು.
IRVKN
23. ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುತ್ತಿರಬೇಕೆಂತಲೂ ಸತ್ಕಾರ್ಯಮಾಡಬೇಕೆಂತಲೂ [* ಇಬ್ರಿ. 3:13:] ಒಬ್ಬರನ್ನೊಬ್ಬರು ಹುರಿದುಂಬಿಸೋಣ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN