ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
26. ಐಗುಪ್ತದಲ್ಲಿನ ಐಶ್ವರ್ಯಗಳಿಗಿಂತಲೂ ಕ್ರಿಸ್ತನ ವಿಷಯವಾದ ನಿಂದೆಯು ಅಧಿಕ ಐಶ್ವರ್ಯ ವೆಂದೆಣಿಸಿಕೊಂಡನು; ಯಾಕಂದರೆ ಪ್ರತಿಫಲದ ಬಹು ಮಾನವನ್ನು ಅವನು ಗೌರವಿಸಿದನು.

ERVKN
26. ಈಜಿಪ್ಟಿನ ಭಂಡಾರವನ್ನೆಲ್ಲ ಪಡೆಯುವುದಕ್ಕಿಂತ ಕ್ರಿಸ್ತನಿಗಾಗಿ ಸಂಕಟವನ್ನು ಅನುಭವಿಸುವುದು ಶ್ರೇಯಸ್ಕರವೆಂದು ಅವನು ಭಾವಿಸಿದನು. ದೇವರು ತನಗೆ ನೀಡುವ ಪ್ರತಿಫಲಕ್ಕಾಗಿ ಅವನು ಕಾಯುತ್ತಿದ್ದನು.

IRVKN
26. ನಂಬಿಕೆಯಿಂದಲೇ [† ವಿಮೋ 10:28, 29; 12:37; 13:17, 18:] ಅವನು ಅರಸನ ರೌದ್ರಕ್ಕೆ ಭಯಪಡದೇ ಐಗುಪ್ತದೇಶವನ್ನು ಬಿಟ್ಟುಹೋದನು. ಏಕೆಂದರೆ ಅವನು [‡ ವ. 13; 1 ತಿಮೊ. 1:17:] ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನಂತೆ ದೃಢಚಿತ್ತನಾಗಿದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 26 of Total Verses 40
  • ಐಗುಪ್ತದಲ್ಲಿನ ಐಶ್ವರ್ಯಗಳಿಗಿಂತಲೂ ಕ್ರಿಸ್ತನ ವಿಷಯವಾದ ನಿಂದೆಯು ಅಧಿಕ ಐಶ್ವರ್ಯ ವೆಂದೆಣಿಸಿಕೊಂಡನು; ಯಾಕಂದರೆ ಪ್ರತಿಫಲದ ಬಹು ಮಾನವನ್ನು ಅವನು ಗೌರವಿಸಿದನು.
  • ERVKN

    ಈಜಿಪ್ಟಿನ ಭಂಡಾರವನ್ನೆಲ್ಲ ಪಡೆಯುವುದಕ್ಕಿಂತ ಕ್ರಿಸ್ತನಿಗಾಗಿ ಸಂಕಟವನ್ನು ಅನುಭವಿಸುವುದು ಶ್ರೇಯಸ್ಕರವೆಂದು ಅವನು ಭಾವಿಸಿದನು. ದೇವರು ತನಗೆ ನೀಡುವ ಪ್ರತಿಫಲಕ್ಕಾಗಿ ಅವನು ಕಾಯುತ್ತಿದ್ದನು.
  • IRVKN

    ನಂಬಿಕೆಯಿಂದಲೇ † ವಿಮೋ 10:28, 29; 12:37; 13:17, 18: ಅವನು ಅರಸನ ರೌದ್ರಕ್ಕೆ ಭಯಪಡದೇ ಐಗುಪ್ತದೇಶವನ್ನು ಬಿಟ್ಟುಹೋದನು. ಏಕೆಂದರೆ ಅವನು ‡ ವ. 13; 1 ತಿಮೊ. 1:17: ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನಂತೆ ದೃಢಚಿತ್ತನಾಗಿದ್ದನು.
Total 40 Verses, Current Verse 26 of Total Verses 40
×

Alert

×

kannada Letters Keypad References