ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
34. ಬೆಂಕಿಯ ಬಲವನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು.

ERVKN
34. ಕೆಲವರು ಉರಿಯುವ ಬೆಂಕಿಯನ್ನು ನಂದಿಸಿದರು; ಇನ್ನು ಕೆಲವರು ಕತ್ತಿಗಳ ಬಾಯಿಂದ ಪಾರಾದರು; ದುರ್ಬಲರಾಗಿದ್ದವರು ತಮ್ಮ ನಂಬಿಕೆಯಿಂದ ಪ್ರಬಲರಾದರು; ಯುದ್ಧದಲ್ಲಿ ಶಕ್ತಿಶಾಲಿಗಳಾಗಿ ಶತ್ರುಗಳನ್ನು ಸೋಲಿಸಿದರು.

IRVKN
34. [† 1 ಅರಸು. 17:22; 2 ಅರಸು. 4:35:] ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರುಗಿ ಪಡೆದುಕೊಂಡರು. ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವುದಕ್ಕೋಸ್ಕರ, ಬಿಡುಗಡೆಯನ್ನು ತಿರಸ್ಕರಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 34 of Total Verses 40
  • ಬೆಂಕಿಯ ಬಲವನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು.
  • ERVKN

    ಕೆಲವರು ಉರಿಯುವ ಬೆಂಕಿಯನ್ನು ನಂದಿಸಿದರು; ಇನ್ನು ಕೆಲವರು ಕತ್ತಿಗಳ ಬಾಯಿಂದ ಪಾರಾದರು; ದುರ್ಬಲರಾಗಿದ್ದವರು ತಮ್ಮ ನಂಬಿಕೆಯಿಂದ ಪ್ರಬಲರಾದರು; ಯುದ್ಧದಲ್ಲಿ ಶಕ್ತಿಶಾಲಿಗಳಾಗಿ ಶತ್ರುಗಳನ್ನು ಸೋಲಿಸಿದರು.
  • IRVKN

    † 1 ಅರಸು. 17:22; 2 ಅರಸು. 4:35: ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರುಗಿ ಪಡೆದುಕೊಂಡರು. ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವುದಕ್ಕೋಸ್ಕರ, ಬಿಡುಗಡೆಯನ್ನು ತಿರಸ್ಕರಿಸಿದರು.
Total 40 Verses, Current Verse 34 of Total Verses 40
×

Alert

×

kannada Letters Keypad References