KNV
3. ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.
ERVKN
3. ನಮಗೆ ದಯಪಾಲಿಸಲ್ಪಟ್ಟ ಈ ವಿಶೇಷ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ದಂಡನೆಯಂತೂ ಖಂಡಿತ. ಇದು ಪ್ರಭುವಿನಿಂದ ಮೊದಲು ಹೇಳಲ್ಪಟ್ಟಿತು. ಆತನಿಂದ ಕೇಳಿದವರೇ ಈ ರಕ್ಷಣೆಯ ಕುರಿತಾಗಿ ನಮಗೆ ಸ್ಥಿರಪಡಿಸಿದರು.
IRVKN
3. ನಮ್ಮ ಮುಂದಿಟ್ಟಿರುವ ಈ ಅತ್ಯಂತ ಶ್ರೇಷ್ಠವಾದ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದಾದರೂ ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು ಮತ್ತು ಆತನಿಂದ ಕೇಳಿದವರು ಇದನ್ನು ನಮಗೆ ದೃಢಪಡಿಸಿಕೊಟ್ಟರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN