KNV
8. ಎಲ್ಲವನ್ನೂ ಅವನ ಪಾದಗಳ ಕೆಳಗೆ ಹಾಕಿ ಅವನಿಗೆ ಅಧೀನಮಾಡಿದ್ದೀಯಲ್ಲವೇ ಎಂದು ಸಾಕ್ಷಿ ಹೇಳಿದನು; ಆತನು ಎಲ್ಲವನ್ನೂ ಮನುಷ್ಯನಿಗೆ ಅಧೀನಮಾಡಿದ ನೆಂಬದರಲ್ಲಿ ಅವನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲ; ಆದರೆ ಎಲ್ಲವೂ ಅವನಿಗೆ ಅಧೀನವಾಗಿರು ವದನ್ನು ನಾವು ಇನ್ನೂ ಕಾಣುವದಿಲ್ಲ.
ERVKN
8. ನೀನು ಎಲ್ಲವನ್ನು ಅವನಿಗೆ ಅಧೀನಗೊಳಿಸಿರುವೆ.” ಕೀರ್ತನೆ. 8:4-6 ದೇವರು ಎಲ್ಲವನ್ನೂ ಆತನಿಗೆ ಅಧೀನಗೊಳಿಸಿದ್ದರೆ, ಆತನು ಆಳದೆ ಇರುವಂಥದ್ದು ಒಂದಾದರೂ ಇಲ್ಲ. ಆದರೆ ಸಮಸ್ತದ ಮೇಲೆ ಅವನು ಆಳ್ವಿಕೆ ಮಾಡುತ್ತಿರುವುದು ನಮಗಿನ್ನೂ ಕಾಣುತ್ತಿಲ್ಲ.
IRVKN
8. ಎಲ್ಲವನ್ನೂ ಅವನ ಪಾದಗಳ ಕೆಳಗೆ ಹಾಕಿ ಅವನಿಗೆ ಅಧೀನಮಾಡಿದ್ದೀಯಲ್ಲವೇ” ಎಂದು ಪವಿತ್ರಶಾಸ್ತ್ರದಲ್ಲಿ ಒಬ್ಬನು ಒಂದೆಡೆ ಸಾಕ್ಷಿ ಹೇಳಿದನು. ಆತನು ಎಲ್ಲವನ್ನೂ ಮಾನವಕುಲಕ್ಕೆ ಅಧೀನ ಮಾಡಿದ್ದಾನೆಂಬುದರಲ್ಲಿ ಅವನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲವೆಂದು ಹೇಳಿದ ಹಾಗಾಯಿತು. ಆದರೆ ಎಲ್ಲವೂ ಅವನಿಗೆ ಅಧೀನವಾಗಿರುವುದಾಗಿ ನಾವು ಇನ್ನು ಕಂಡಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN