KNV
11. ಅಂತ್ಯದವರೆಗೆ ನಿರೀಕ್ಷೆಯ ಸಂಪೂರ್ಣ ನಿಶ್ಚಯ ತ್ವಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ನಾವು ಅಪೇಕ್ಷಿಸುತ್ತೇವೆ.
ERVKN
11. ನಿಮ್ಮಲ್ಲಿ ಪ್ರತಿಯೊಬ್ಬರು ತಮ್ಮ ಇಡೀ ಜೀವನದಲ್ಲಿ ಇದೇ ಆಸಕ್ತಿಯುಳ್ಳವರಾಗಿ ನಿಮ್ಮ ನಿರೀಕ್ಷೆಯನ್ನು ದೃಢಪಡಿಸಿಕೊಳ್ಳಬೇಕೆಂದು ನಾವು ಅಪೇಕ್ಷಿಸುತ್ತೇವೆ.
IRVKN
11. ನೀವು ಸೋಮಾರಿಗಳಾಗಿರಬೇಕೆಂದು ಅಪೇಕ್ಷಿಸುವುದಿಲ್ಲ, ಬದಲಿಗೆ ನಂಬಿಕೆಯಿಂದಲೂ, ತಾಳ್ಮೆಯಿಂದಲೂ, ವಾಗ್ದಾನಗಳನ್ನು ಬಾಧ್ಯವಾಗಿ [* ಇಬ್ರಿ. 13:7; ಇಬ್ರಿ. 10:36; 13:7:] ಹೊಂದುವವರನ್ನು ಅನುಸರಿಸುವವರಾಗಬೇಕೆಂದು ಕೋರುತ್ತೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN