KNV
14. ಖಂಡಿತವಾಗಿ ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೇನು. ನಿನ್ನನ್ನು ಹೆಚ್ಚಿಸೇ ಹೆಚ್ಚಿಸುವೆನು ಎಂದು ಹೇಳಿದನಷ್ಟೆ.
ERVKN
14. ಆತನು ಅವನಿಗೆ, “ನಾನು ನಿಜವಾಗಿಯೂ ನಿನ್ನನ್ನು ಆಶೀರ್ವದಿಸುತ್ತೇನೆ. ಅನೇಕಾನೇಕ ಸಂತತಿಗಳನ್ನು ನಿನಗೆ ದಯಪಾಲಿಸುವೆನು” [✡ಉಲ್ಲೇಖನ: ಆದಿಕಾಂಡ 22:17.] ಎಂದು ಹೇಳಿದನು.
IRVKN
14. ಹೀಗೆ [‡ ರೋಮಾ. 4:13:] ಅಬ್ರಹಾಮನು ತಾಳ್ಮೆಯಿಂದ ಕಾದುಕೊಂಡಿದ್ದು ವಾಗ್ದಾನವನ್ನು ಪಡೆದುಕೊಂಡನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN