ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
14. ನಮ್ಮ ಕರ್ತನು ಯೂದಾ ಗೋತ್ರದಲ್ಲಿ ಜನಿಸಿದಾತನೆಂಬದು ಸ್ಪಷ್ಟವಾಗಿದೆಯಷ್ಟೆ; ಈ ಗೋತ್ರದ ವಿಷಯದಲ್ಲಿ ಮೋಶೆಯು ಯಾಜಕರ ಸಂಬಂಧವಾಗಿ ಏನೂ ಹೇಳಲಿಲ್ಲ.

ERVKN
14. ನಮ್ಮ ಪ್ರಭು (ಕ್ರಿಸ್ತನು) ಯೆಹೂದಕುಲದಿಂದ ಬಂದವನೆಂಬುದು ಸ್ಪಷ್ಟವಾಗಿದೆ. ಆ ಕುಲಕ್ಕೆ ಸೇರಿದ ಯಾಜಕರನ್ನು ಕುರಿತು ಮೋಶೆಯು ಏನನ್ನೂ ಹೇಳಲಿಲ್ಲ.

IRVKN
14. [* ಯೆಶಾ 11:1; ಮೀಕ 5:2; ಮತ್ತಾ 1:3; ಲೂಕ 3:33; ಪ್ರಕ 5:5:] ನಮ್ಮ ಕರ್ತನು ಯೆಹೂದ ಗೋತ್ರದಲ್ಲಿ ಜನಿಸಿಬಂದವನೆಂಬುದು ಸ್ಪಷ್ಟವಾಗಿದೆ. ಈ ಗೋತ್ರಕ್ಕೆ ಸಂಬಂಧಿಸಿದಂತೆ ಮೋಶೆಯು ಯಾಜಕರ ಕುರಿತಾಗಿ ಏನನ್ನೂ ಹೇಳಲಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 14 of Total Verses 28
  • ನಮ್ಮ ಕರ್ತನು ಯೂದಾ ಗೋತ್ರದಲ್ಲಿ ಜನಿಸಿದಾತನೆಂಬದು ಸ್ಪಷ್ಟವಾಗಿದೆಯಷ್ಟೆ; ಈ ಗೋತ್ರದ ವಿಷಯದಲ್ಲಿ ಮೋಶೆಯು ಯಾಜಕರ ಸಂಬಂಧವಾಗಿ ಏನೂ ಹೇಳಲಿಲ್ಲ.
  • ERVKN

    ನಮ್ಮ ಪ್ರಭು (ಕ್ರಿಸ್ತನು) ಯೆಹೂದಕುಲದಿಂದ ಬಂದವನೆಂಬುದು ಸ್ಪಷ್ಟವಾಗಿದೆ. ಆ ಕುಲಕ್ಕೆ ಸೇರಿದ ಯಾಜಕರನ್ನು ಕುರಿತು ಮೋಶೆಯು ಏನನ್ನೂ ಹೇಳಲಿಲ್ಲ.
  • IRVKN

    * ಯೆಶಾ 11:1; ಮೀಕ 5:2; ಮತ್ತಾ 1:3; ಲೂಕ 3:33; ಪ್ರಕ 5:5: ನಮ್ಮ ಕರ್ತನು ಯೆಹೂದ ಗೋತ್ರದಲ್ಲಿ ಜನಿಸಿಬಂದವನೆಂಬುದು ಸ್ಪಷ್ಟವಾಗಿದೆ. ಈ ಗೋತ್ರಕ್ಕೆ ಸಂಬಂಧಿಸಿದಂತೆ ಮೋಶೆಯು ಯಾಜಕರ ಕುರಿತಾಗಿ ಏನನ್ನೂ ಹೇಳಲಿಲ್ಲ.
Total 28 Verses, Current Verse 14 of Total Verses 28
×

Alert

×

kannada Letters Keypad References