KNV
10. ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳ ಲ್ಲಿಯೂ ಶಾರೀರಕ ನಿಯಮಗಳಲ್ಲಿಯೂ ತಿದ್ದುಪಾಟಿನ ಕಾಲದವರೆಗೆ ಮಾತ್ರ ನೇಮಕವಾಗಿದ್ದವು.
ERVKN
10. ಆ ಯಜ್ಞಗಳು ಮತ್ತು ಕಾಣಿಕೆಗಳು ಅನ್ನಪಾನಾದಿಗಳನ್ನೂ ವಿಶೇಷವಾದ ಸ್ನಾನಗಳನ್ನೂ ಕುರಿತಾಗಿದ್ದವು. ಅವು ದೇಹಕ್ಕೆ ಸಂಬಂಧಿಸಿದ ನಿಯಮಗಳೇ ಹೊರತು ಜನರ ಹೃದಯಕ್ಕೆ ಸಂಬಂಧಿಸಿದ್ದವುಗಳಲ್ಲ. ಜನರಿಗೆ ದೇವರ ಹೊಸ ಮಾರ್ಗವು ಲಭಿಸುವ ಕಾಲದವರೆಗೆ, ಅವರು ಅನುಸರಿಸಲೆಂದು ಆ ನಿಯಮಗಳನ್ನು ದೇವರೇ ಕೊಟ್ಟನು.
IRVKN
10. ಅವು [† ಯಾಜ 11:2:] ಅನ್ನಪಾನಗಳೂ ಮತ್ತು [‡ ಮಾರ್ಕ 7:4, 8; ಯಾಜ 11:25:] ವಿವಿಧ ಆಚರಣೆಗಳಿಗೂ ಒಳಪಟ್ಟಿರುವ ಸ್ನಾನಗಳು ಸಹಿತವಾಗಿ ದೇಹಕ್ಕೆ ಮಾತ್ರ ಸಂಬಂಧಪಟ್ಟ ನಿಯಮಗಳಾಗಿದ್ದು. ಇವು ಸುಧಾರಣೆಯ ಕಾಲದವರೆಗೆ ಮಾತ್ರ ನೇಮಕವಾಗಿದ್ದವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN