ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
16. ಆ ಬಿಲ್ಲು ಮೇಘಗಳಲ್ಲಿರುವಾಗ ದೇವರಾದ ನನಗೂ ಭೂಮಿಯ ಮೇಲಿರುವ ದೇಹಗಳುಳ್ಳ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ನಿತ್ಯವಾಗಿರುವ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಳ್ಳುವ ಹಾಗೆ ನಾನು ಅದನ್ನು ನೋಡುವೆನು ಅಂದನು.

ERVKN
16. ನಾನು ಮೋಡಗಳಲ್ಲಿರುವ ಮುಗಿಲುಬಿಲ್ಲನ್ನು ನೋಡುವಾಗ, ಶಾಶ್ವತವಾದ ಈ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಳ್ಳುವೆನು. ನನಗೂ ಮತ್ತು ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಗಳಿಗೂ ಆದ ಒಡಂಬಡಿಕೆಯನ್ನು ನೆನಸಿಕೊಳ್ಳುವೆನು” ಎಂದು ಹೇಳಿದನು.

IRVKN
16. ಆ ಕಾಮನಬಿಲ್ಲು ಮೇಘಗಳಲ್ಲಿ ಕಾಣಿಸುವಾಗ ನಾನು ಅದನ್ನು ನೋಡಿ ದೇವರಾದ ನನಗೂ ಭೂಮಿಯ ಮೇಲಿರುವ ಎಲ್ಲಾ ಜೀವಜಂತುಗಳಿಗೂ ಆದ ಶಾಶ್ವತವಾದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು” ಅಂದನು.





History

No History Found

Total Verses, Current Verse 16 of Total Verses 0
  • ಆ ಬಿಲ್ಲು ಮೇಘಗಳಲ್ಲಿರುವಾಗ ದೇವರಾದ ನನಗೂ ಭೂಮಿಯ ಮೇಲಿರುವ ದೇಹಗಳುಳ್ಳ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ನಿತ್ಯವಾಗಿರುವ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಳ್ಳುವ ಹಾಗೆ ನಾನು ಅದನ್ನು ನೋಡುವೆನು ಅಂದನು.
  • ERVKN

    ನಾನು ಮೋಡಗಳಲ್ಲಿರುವ ಮುಗಿಲುಬಿಲ್ಲನ್ನು ನೋಡುವಾಗ, ಶಾಶ್ವತವಾದ ಈ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಳ್ಳುವೆನು. ನನಗೂ ಮತ್ತು ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಗಳಿಗೂ ಆದ ಒಡಂಬಡಿಕೆಯನ್ನು ನೆನಸಿಕೊಳ್ಳುವೆನು” ಎಂದು ಹೇಳಿದನು.
  • IRVKN

    ಆ ಕಾಮನಬಿಲ್ಲು ಮೇಘಗಳಲ್ಲಿ ಕಾಣಿಸುವಾಗ ನಾನು ಅದನ್ನು ನೋಡಿ ದೇವರಾದ ನನಗೂ ಭೂಮಿಯ ಮೇಲಿರುವ ಎಲ್ಲಾ ಜೀವಜಂತುಗಳಿಗೂ ಆದ ಶಾಶ್ವತವಾದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು” ಅಂದನು.
Total Verses, Current Verse 16 of Total Verses 0
×

Alert

×

kannada Letters Keypad References