KNV
26. ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು; ಆದರೆ ಈಗ ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪನಿವಾರಣೆ ಮಾಡುವದಕ್ಕೆ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷ ನಾದನು.
ERVKN
26. ಕ್ರಿಸ್ತನು ಅನೇಕ ಸಲ ತನ್ನನ್ನು ಅರ್ಪಿಸಿಕೊಂಡಿದ್ದರೆ, ಈ ಲೋಕವು ಸೃಷ್ಟಿಯಾದಂದಿನಿಂದ ಆತನು ಅನೇಕ ಸಲ ಸಂಕಟವನ್ನು ಅನಭವಿಸ ಬೇಕಾಗುತ್ತಿತ್ತು. ಆದರೆ ಕ್ರಿಸ್ತನು ಯುಗಾಂತ್ಯದಲ್ಲಿ ಪಾಪನಿವಾರಣೆ ಮಾಡುವುದಕ್ಕಾಗಿ ಬಂದು ಒಂದೇ ಸಲ ತನ್ನನ್ನು ಅರ್ಪಿಸಿಕೊಂಡನು.
IRVKN
26. ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕಾದಿಯಿಂದ ಎಷ್ಟೋ ಸಾರಿ ಬಾಧೆಪಡಬೇಕಾಗಿತ್ತು. ಆದರೆ [† ಇಬ್ರಿ. 7:27; 9:12; 10:10; 1 ಪೇತ್ರ 3:18:] ಒಂದೇ ಸಾರಿ, [‡ ಇಬ್ರಿ. 1:2; 1 ಕೊರಿ 10:11:] ಯುಗಗಳ ಸಮಾಪ್ತಿಯವರೆಗೂ, [§ ಯೋಹಾ 1:29; 1 ಯೋಹಾ 3:5:] ಆತನು ಪಾಪ ನಿವಾರಣೆ ಮಾಡುವ ಉದ್ದೇಶದಿಂದ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷನಾದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN