KNV
5. ಅದರ ಮೇಲೆ ಪ್ರಭಾವದ ಕೆರೂಬಿ ಯರು ಕೃಪಾಸನವನ್ನು ಮುಚ್ಚಿಕೊಂಡಿದ್ದರು. ಸದ್ಯಕ್ಕೆ ಈ ವಿಷಯಗಳನ್ನು ಪ್ರತ್ಯೇಕವಾಗಿ ನಾವು ವಿವರಿಸು ವದಕ್ಕೆ ಆಗುವದಿಲ್ಲ.
ERVKN
5. ಆ ಪೆಟ್ಟಿಗೆಯ ಮೇಲ್ಗಡೆ ದೇವರ ವೈಭವವನ್ನು ತೋರ್ಪಡಿಸುವ ಕೆರೂಬಿಗಳಿದ್ದವು. ಈ ಕೆರೂಬಿಗಳು ಕೃಪಾಸನವನ್ನು ಆಚ್ಛಾದಿಸಿಕೊಂಡಿದ್ದವು. ಆದರೆ ಇವುಗಳ ಕುರಿತು ಎಲ್ಲವನ್ನೂ ನಾವು ಈಗ ಹೇಳಲು ಸಾಧ್ಯವಿಲ್ಲ.
IRVKN
5. ಅದರ ಮೇಲೆ [§ ಯಾಜ 16:2:] ಕೃಪಾಸನವನ್ನು ಮುಚ್ಚುವ [* ವಿಮೋ 25:18-22; 1 ಅರಸು. 8:6, 7:] ತೇಜಸ್ಸಿನ ಕೆರೂಬಿಗಳೂ ಇದ್ದವು. ಅದನ್ನು ಈಗ ಒಂದೊಂದಾಗಿ ವಿವರಿಸಲು ಸಾಧ್ಯವಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN