KNV
13. ಎರಡನೇ ಸಾರಿ ಕರ್ತನ ವಾಕ್ಯವು ನನಗೆ ಉಂಟಾಗಿ--ನೀನು ಏನು ನೋಡುತ್ತೀ ಎಂದು ಕೇಳಿದ್ದಕ್ಕೆ ನಾನು--ಬೇಯುವ ಮಡಿಕೆಯನ್ನು ನೋಡುತ್ತೇನೆ; ಅದರ ಬಾಯಿ ಉತ್ತರದ ಕಡೆಗೆ ಇದೆ ಅಂದೆನು.
ERVKN
13. ಇನ್ನೊಂದು ಸಲ ಯೆಹೋವನು, “ನಿನಗೆ ಏನು ಕಾಣುತ್ತಿದೆ?” ಎಂದು ಕೇಳಿದನು. ನಾನು ಯೆಹೋವನಿಗೆ, “ಕುದಿಯುವ ನೀರಿನ ಒಂದು ಹಂಡೆ ಕಾಣುತ್ತಿದೆ. ಆ ಹಂಡೆಯು ಉತ್ತರದಿಂದ ಈ ಕಡೆಗೆ ಬಾಗಿಕೊಂಡಿದೆ” ಎಂದು ಉತ್ತರಿಸಿದೆನು.
IRVKN
13. ಎರಡನೆಯ ಬಾರಿ, “ನೀನು ಏನು ನೋಡುತ್ತಿರುವೆ?” ಎಂಬ ಯೆಹೋವನ ಮಾತನ್ನು ಕೇಳಿದೆನು. ಅದಕ್ಕೆ ನಾನು, “ಉರಿಸುತ್ತಿರುವ ಬೆಂಕಿಯಿಂದ ಉಕ್ಕುವ ಹಂಡೆಯನ್ನು ನೋಡುತ್ತೇನೆ. ಅದರ ಬಾಯಿ ಉತ್ತರ ದಿಕ್ಕಿನಿಂದ ಈ ಕಡೆಗೆ ಬಾಗಿಕೊಂಡಿದೆ” ಅಂದೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN