KNV
27. ನಿನ್ನ ವ್ಯಭಿಚಾರಗಳನ್ನೂ ಬುಸುಗುಟ್ಟು ವಿಕೆಗಳನ್ನೂ ಸೂಳೆತನದ ದೋಷವನ್ನೂ ಹೊಲಗಳ ಲ್ಲಿರುವ ಗುಡ್ಡಗಳ ಮೇಲೆ ಆಗುವ ನಿನ್ನ ಅಸಹ್ಯಗಳನ್ನೂ ನೋಡಿದ್ದೇನೆ, ಓ ಯೆರೂಸಲೇಮೇ, ನಿನಗೆ ಅಯ್ಯೋ, ನೀನು ಶುದ್ಧವಾಗುವದಿಲ್ಲವೋ? ಒಂದು ಸಾರಿ ಇದು ಯಾವಾಗ ಆದೀತು?
ERVKN
27. ನೀನು ಮಾಡಿದ ಭಯಾನಕ ಕೃತ್ಯಗಳನ್ನು ನಾನು ನೋಡಿದ್ದೇನೆ. ನಿನ್ನ ಪ್ರಿಯತಮರ ಜೊತೆಗೆ ನಗುವದನ್ನೂ ಕಾಮದಾಟವಾಡುವದನ್ನೂ ನಾನು ನೋಡಿದ್ದೇನೆ. ನೀನು ವೇಶ್ಯೆಯಂತೆ ನಡೆದುಕೊಳ್ಳಬೇಕೆಂದು ಯೋಚನೆ ಮಾಡಿದ್ದು ನನಗೆ ಗೊತ್ತು. ನೀನು ಹೊಲಗಳಲ್ಲಿಯೂ ಬೆಟ್ಟಗಳಲ್ಲಿಯೂ ಮಾಡಿದ ಅಸಹ್ಯಕೃತ್ಯಗಳನ್ನು ನಾನು ನೋಡಿದ್ದೇನೆ. ಜೆರುಸಲೇಮೇ, ಇದರಿಂದ ನಿನಗೆ ತುಂಬಾ ಕೇಡಾಗುವದು. ನೀನು ಎಷ್ಟು ದಿನ ಹೀಗೆಯೇ ನಿನ್ನ ಪಾಪಕೃತ್ಯಗಳನ್ನು ಮುಂದುವರಿಸುವೆ ಎಂದು ನಾನು ಯೋಚಿಸುತ್ತಿದ್ದೇನೆ.”
IRVKN
27. ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಹೇಕಾರಗಳನ್ನು, ನಿನ್ನ ವ್ಯಭಿಚಾರದ ನಡತೆಯನ್ನು ಗುಡ್ಡಗಳಲ್ಲಿಯೂ, ಬಯಲಿನಲ್ಲಿಯೂ ನೀನು ನಡೆಸಿದ ಅಸಹ್ಯಕಾರ್ಯಗಳನ್ನು ನೋಡಿದ್ದೇನೆ. ಯೆರೂಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ನೀನು ಶುದ್ಧಳಾಗಲು ಇನ್ನೆಷ್ಟು ಕಾಲ ಬೇಕು?
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN