ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
21. ನಾನು ಪ್ರವಾದಿಗಳನ್ನು ಕಳುಹಿಸಲಿಲ್ಲ, ಆದಾಗ್ಯೂ ಅವರು ಓಡಿದರು; ನಾನು ಅವರ ಸಂಗಡ ಮಾತನಾಡಲಿಲ್ಲ ಆದಾಗ್ಯೂ ಪ್ರವಾದಿಸಿದರು.

ERVKN
21. ನಾನು ಆ ಪ್ರವಾದಿಗಳನ್ನು ಕಳುಹಿಸಲಿಲ್ಲ. ಆದರೂ ಅವರು ತಮ್ಮ ಸಂದೇಶವನ್ನು ಕೊಡಲು ಆತುರಪಟ್ಟರು. ನಾನು ಅವರೊಂದಿಗೆ ಮಾತನಾಡಲಿಲ್ಲ ಆದರೂ ಅವರು ನನ್ನ ಹೆಸರು ಹೇಳಿ ಉಪದೇಶ ಮಾಡಿದರು.

IRVKN
21. ನಾನು ಈ ಪ್ರವಾದಿಗಳನ್ನು ಕಳುಹಿಸಲಿಲ್ಲ, ತಾವೇ ಆತುರಗೊಂಡರು; ನಾನು ಇವರಿಗೆ ಏನೂ ಹೇಳಲಿಲ್ಲ, ಅವರೇ ಪ್ರವಾದಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 21 of Total Verses 40
  • ನಾನು ಪ್ರವಾದಿಗಳನ್ನು ಕಳುಹಿಸಲಿಲ್ಲ, ಆದಾಗ್ಯೂ ಅವರು ಓಡಿದರು; ನಾನು ಅವರ ಸಂಗಡ ಮಾತನಾಡಲಿಲ್ಲ ಆದಾಗ್ಯೂ ಪ್ರವಾದಿಸಿದರು.
  • ERVKN

    ನಾನು ಆ ಪ್ರವಾದಿಗಳನ್ನು ಕಳುಹಿಸಲಿಲ್ಲ. ಆದರೂ ಅವರು ತಮ್ಮ ಸಂದೇಶವನ್ನು ಕೊಡಲು ಆತುರಪಟ್ಟರು. ನಾನು ಅವರೊಂದಿಗೆ ಮಾತನಾಡಲಿಲ್ಲ ಆದರೂ ಅವರು ನನ್ನ ಹೆಸರು ಹೇಳಿ ಉಪದೇಶ ಮಾಡಿದರು.
  • IRVKN

    ನಾನು ಈ ಪ್ರವಾದಿಗಳನ್ನು ಕಳುಹಿಸಲಿಲ್ಲ, ತಾವೇ ಆತುರಗೊಂಡರು; ನಾನು ಇವರಿಗೆ ಏನೂ ಹೇಳಲಿಲ್ಲ, ಅವರೇ ಪ್ರವಾದಿಸಿದರು.
Total 40 Verses, Current Verse 21 of Total Verses 40
×

Alert

×

kannada Letters Keypad References