ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
28. ಕನಸು ಉಂಟಾದ ಪ್ರವಾದಿಯು ಕನಸನ್ನು ತಿಳಿಸಲಿ, ನನ್ನ ವಾಕ್ಯ ಉಂಟಾದವನು ನನ್ನ ವಾಕ್ಯವನ್ನು ನಂಬಿಗಸ್ತನಾಗಿ ಹೇಳಲಿ; ಗೋಧಿಗೂ ಹೊಟ್ಟಿಗೂ ಸಂಬಂಧವೇನೆಂದು ಕರ್ತನು ಅನ್ನುತ್ತಾನೆ.

ERVKN
28. ಹೊಟ್ಟು, ಗೋಧಿಯ ಕಾಳಲ್ಲ. ಅದೇ ರೀತಿ, ಆ ಪ್ರವಾದಿಗಳ ಕನಸುಗಳು ನನ್ನ ಸಂದೇಶಗಳಲ್ಲ. ಒಬ್ಬ ವ್ಯಕ್ತಿಗೆ ತನ್ನ ಕನಸಿನ ಬಗ್ಗೆ ಹೇಳಬೇಕೆನಿಸಿದರೆ, ಅವನು ಹೇಳಲಿ. ಆದರೆ ನನ್ನ ಸಂದೇಶವನ್ನು ಕೇಳಿದ ಮನುಷ್ಯನು ಆ ಸಂದೇಶವನ್ನು ಯಥಾರ್ಥವಾಗಿ ಹೇಳಲಿ.

IRVKN
28. ಕನಸು ಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ. ನನ್ನ ಮಾತನ್ನು ಕೇಳಿದವನೋ ನನ್ನ ಮಾತನ್ನು ಯಥಾರ್ಥವಾಗಿ ನುಡಿಯಲಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 28 of Total Verses 40
  • ಕನಸು ಉಂಟಾದ ಪ್ರವಾದಿಯು ಕನಸನ್ನು ತಿಳಿಸಲಿ, ನನ್ನ ವಾಕ್ಯ ಉಂಟಾದವನು ನನ್ನ ವಾಕ್ಯವನ್ನು ನಂಬಿಗಸ್ತನಾಗಿ ಹೇಳಲಿ; ಗೋಧಿಗೂ ಹೊಟ್ಟಿಗೂ ಸಂಬಂಧವೇನೆಂದು ಕರ್ತನು ಅನ್ನುತ್ತಾನೆ.
  • ERVKN

    ಹೊಟ್ಟು, ಗೋಧಿಯ ಕಾಳಲ್ಲ. ಅದೇ ರೀತಿ, ಆ ಪ್ರವಾದಿಗಳ ಕನಸುಗಳು ನನ್ನ ಸಂದೇಶಗಳಲ್ಲ. ಒಬ್ಬ ವ್ಯಕ್ತಿಗೆ ತನ್ನ ಕನಸಿನ ಬಗ್ಗೆ ಹೇಳಬೇಕೆನಿಸಿದರೆ, ಅವನು ಹೇಳಲಿ. ಆದರೆ ನನ್ನ ಸಂದೇಶವನ್ನು ಕೇಳಿದ ಮನುಷ್ಯನು ಆ ಸಂದೇಶವನ್ನು ಯಥಾರ್ಥವಾಗಿ ಹೇಳಲಿ.
  • IRVKN

    ಕನಸು ಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ. ನನ್ನ ಮಾತನ್ನು ಕೇಳಿದವನೋ ನನ್ನ ಮಾತನ್ನು ಯಥಾರ್ಥವಾಗಿ ನುಡಿಯಲಿ.
Total 40 Verses, Current Verse 28 of Total Verses 40
×

Alert

×

kannada Letters Keypad References