ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
4. ಅವರನ್ನು ಮೇಯಿಸತಕ್ಕ ಕುರುಬರನ್ನು ಅವರ ಮೇಲೆ ಇಡುತ್ತೇನೆ; ಅವರು ಇನ್ನು ಮೇಲೆ ಭಯಪಡುವದೇ ಇಲ್ಲ, ಅಂಜುವದಿಲ್ಲ, ಕೊರತೆಪಡುವದಿಲ್ಲ ಎಂದು ಕರ್ತನು ಅನ್ನುತ್ತಾನೆ.

ERVKN
4. ನನ್ನ ಕುರಿಗಳನ್ನು ನೋಡಿಕೊಳ್ಳುವದಕ್ಕೆ ನಾನು ಹೊಸ ಕುರುಬರನ್ನು ನೇಮಿಸುವೆನು. ಆ ಕುರುಬರು ನನ್ನ ಕುರಿಗಳ ಯೋಗಕ್ಷೇಮವನ್ನು ನೋಡಿಕೊಳ್ಳುವರು. ನನ್ನ ಕುರಿಗಳು ಬೆದರುವದಿಲ್ಲ, ಭಯಪಡುವದಿಲ್ಲ. ನನ್ನ ಒಂದು ಕುರಿಯೂ ಕಳೆದುಹೋಗುವದಿಲ್ಲ.” ಇದು ಯೆಹೋವನ ಸಂದೇಶ.

IRVKN
4. ನಾನು ಅವುಗಳ ಮೇಲೆ ಕುರುಬರನ್ನು ನೇಮಿಸುವೆನು, ಅವರು ಅವುಗಳನ್ನು ಮೇಯಿಸುವರು. ಅವು ಇನ್ನು ಕಳವಳಗೊಳ್ಳುವುದಿಲ್ಲ, ಭಯಪಡುವುದಿಲ್ಲ ಮತ್ತು ಅವುಗಳಲ್ಲಿ ಒಂದೂ ಕಡಿಮೆಯಾಗುವುದಿಲ್ಲ; ಇದು ಯೆಹೋವನ ನುಡಿ” ಎಂಬುದೇ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 4 of Total Verses 40
  • ಅವರನ್ನು ಮೇಯಿಸತಕ್ಕ ಕುರುಬರನ್ನು ಅವರ ಮೇಲೆ ಇಡುತ್ತೇನೆ; ಅವರು ಇನ್ನು ಮೇಲೆ ಭಯಪಡುವದೇ ಇಲ್ಲ, ಅಂಜುವದಿಲ್ಲ, ಕೊರತೆಪಡುವದಿಲ್ಲ ಎಂದು ಕರ್ತನು ಅನ್ನುತ್ತಾನೆ.
  • ERVKN

    ನನ್ನ ಕುರಿಗಳನ್ನು ನೋಡಿಕೊಳ್ಳುವದಕ್ಕೆ ನಾನು ಹೊಸ ಕುರುಬರನ್ನು ನೇಮಿಸುವೆನು. ಆ ಕುರುಬರು ನನ್ನ ಕುರಿಗಳ ಯೋಗಕ್ಷೇಮವನ್ನು ನೋಡಿಕೊಳ್ಳುವರು. ನನ್ನ ಕುರಿಗಳು ಬೆದರುವದಿಲ್ಲ, ಭಯಪಡುವದಿಲ್ಲ. ನನ್ನ ಒಂದು ಕುರಿಯೂ ಕಳೆದುಹೋಗುವದಿಲ್ಲ.” ಇದು ಯೆಹೋವನ ಸಂದೇಶ.
  • IRVKN

    ನಾನು ಅವುಗಳ ಮೇಲೆ ಕುರುಬರನ್ನು ನೇಮಿಸುವೆನು, ಅವರು ಅವುಗಳನ್ನು ಮೇಯಿಸುವರು. ಅವು ಇನ್ನು ಕಳವಳಗೊಳ್ಳುವುದಿಲ್ಲ, ಭಯಪಡುವುದಿಲ್ಲ ಮತ್ತು ಅವುಗಳಲ್ಲಿ ಒಂದೂ ಕಡಿಮೆಯಾಗುವುದಿಲ್ಲ; ಇದು ಯೆಹೋವನ ನುಡಿ” ಎಂಬುದೇ.
Total 40 Verses, Current Verse 4 of Total Verses 40
×

Alert

×

kannada Letters Keypad References