ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
16. ನಾನು ಯಾಜಕರ ಸಂಗಡಲೂ ಈ ಜನರೆಲ್ಲರ ಸಂಗಡಲೂ ಮಾತನಾಡಿದೆನು; ಏನಂದರೆ, ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕರ್ತನ ಆಲಯದ ಪಾತ್ರೆಗಳು ಬೇಗ ಬಾಬೆಲಿನಿಂದ ತಿರುಗಿ ತರಲ್ಪಡು ವದೆಂದು ನಿಮಗೆ ಪ್ರವಾದಿಸುವ ನಿಮ್ಮ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.

ERVKN
16. ಆಗ ನಾನು (ಯೆರೆಮೀಯನು) ಯಾಜಕರಿಗೂ ಆ ಸಮಸ್ತ ಜನರಿಗೂ ಹೀಗೆ ಹೇಳಿದೆ: “ಯೆಹೋವನು ಹೇಳುತ್ತಾನೆ. ಆ ಸುಳ್ಳುಪ್ರವಾದಿಗಳು, ‘ಬಾಬಿಲೋನಿನವರು ಯೆಹೋವನ ಆಲಯದಿಂದ ಅನೇಕ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಆ ವಸ್ತುಗಳನ್ನು ಬೇಗನೆ ಹಿಂದಕ್ಕೆ ತರಲಾಗುವುದು’ ಎಂದು ಹೇಳುತ್ತಿದ್ದಾರೆ. ಆ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿ. ಏಕೆಂದರೆ ಅವರು ನಿಮಗೆ ಸುಳ್ಳುಪ್ರವಾದನೆ ಮಾಡುತ್ತಿದ್ದಾರೆ.

IRVKN
16. ಇದಲ್ಲದೆ ನಾನು ಯಾಜಕರಿಗೂ ಈ ಸಕಲಜನರಿಗೂ ಹೀಗೆ ನುಡಿದೆನು, “ಯೆಹೋವನು ಇಂತೆನ್ನುತ್ತಾನೆ, ‘ಇಗೋ, ಯೆಹೋವನ ಆಲಯದ ಉಪಕರಣಗಳು ಬೇಗನೆ ಬಾಬೆಲಿನಿಂದ ಹಿಂದಕ್ಕೆ ತರಲ್ಪಡುವವು’ ಎಂಬುದಾಗಿ ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ; ನಿಮಗೆ ಸುಳ್ಳನ್ನು ಸಾರುತ್ತಾರೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 16 of Total Verses 22
  • ನಾನು ಯಾಜಕರ ಸಂಗಡಲೂ ಈ ಜನರೆಲ್ಲರ ಸಂಗಡಲೂ ಮಾತನಾಡಿದೆನು; ಏನಂದರೆ, ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕರ್ತನ ಆಲಯದ ಪಾತ್ರೆಗಳು ಬೇಗ ಬಾಬೆಲಿನಿಂದ ತಿರುಗಿ ತರಲ್ಪಡು ವದೆಂದು ನಿಮಗೆ ಪ್ರವಾದಿಸುವ ನಿಮ್ಮ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.
  • ERVKN

    ಆಗ ನಾನು (ಯೆರೆಮೀಯನು) ಯಾಜಕರಿಗೂ ಆ ಸಮಸ್ತ ಜನರಿಗೂ ಹೀಗೆ ಹೇಳಿದೆ: “ಯೆಹೋವನು ಹೇಳುತ್ತಾನೆ. ಆ ಸುಳ್ಳುಪ್ರವಾದಿಗಳು, ‘ಬಾಬಿಲೋನಿನವರು ಯೆಹೋವನ ಆಲಯದಿಂದ ಅನೇಕ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಆ ವಸ್ತುಗಳನ್ನು ಬೇಗನೆ ಹಿಂದಕ್ಕೆ ತರಲಾಗುವುದು’ ಎಂದು ಹೇಳುತ್ತಿದ್ದಾರೆ. ಆ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿ. ಏಕೆಂದರೆ ಅವರು ನಿಮಗೆ ಸುಳ್ಳುಪ್ರವಾದನೆ ಮಾಡುತ್ತಿದ್ದಾರೆ.
  • IRVKN

    ಇದಲ್ಲದೆ ನಾನು ಯಾಜಕರಿಗೂ ಈ ಸಕಲಜನರಿಗೂ ಹೀಗೆ ನುಡಿದೆನು, “ಯೆಹೋವನು ಇಂತೆನ್ನುತ್ತಾನೆ, ‘ಇಗೋ, ಯೆಹೋವನ ಆಲಯದ ಉಪಕರಣಗಳು ಬೇಗನೆ ಬಾಬೆಲಿನಿಂದ ಹಿಂದಕ್ಕೆ ತರಲ್ಪಡುವವು’ ಎಂಬುದಾಗಿ ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ; ನಿಮಗೆ ಸುಳ್ಳನ್ನು ಸಾರುತ್ತಾರೆ.
Total 22 Verses, Current Verse 16 of Total Verses 22
×

Alert

×

kannada Letters Keypad References