ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
19. ಆದರೆ ನಾನು--ನಿನ್ನನ್ನು ಮಕ್ಕಳೊಳಗೆ ಇಟ್ಟು ಮನೋಹರವಾದ ದೇಶವನ್ನೂ ಜನಾಂಗಗಳವರ ಸೈನ್ಯಗಳ ರಮ್ಯವಾದ ಸ್ವಾಸ್ತ್ಯವನ್ನೂ ನಿನಗೆ ಕೊಡು ವದು ಹೇಗೆಂದು ನಾನು ಅಂದುಕೊಂಡೆನು; ನಾನು --ನನ್ನ ತಂದೆಯೇ, ನೀನು ನನ್ನನ್ನು ಕರೆದು, ನನ್ನನ್ನು ಬಿಟ್ಟು ತಿರುಗುವದಿಲ್ಲವೆಂದು ಅಂದುಕೊಂಡೆನು.

ERVKN
19. ಯೆಹೋವನಾದ ನಾನು ಹೀಗೆಂದುಕೊಂಡೆ: “ನಾನು ಸಂತೋಷದಿಂದ ನಿಮ್ಮನ್ನು ಮಕ್ಕಳಂತೆ ನೋಡಿಕೊಳ್ಳುವೆನು. ಬೇರೆ ಎಲ್ಲಾ ಜನಾಂಗಗಳ ಪ್ರದೇಶಕ್ಕಿಂತ ಅತಿ ಸುಂದರವಾದ ಪ್ರದೇಶವನ್ನು ನಿಮಗೆ ಕೊಡುವುದಕ್ಕೆ ನಾನು ಸಂತೋಷಪಡುವೆನು. ನೀವು ನನ್ನನ್ನು ‘ತಂದೆ’ ಎಂದು ಕರೆಯುವಿರೆಂದು ನಾನು ಭಾವಿಸಿದ್ದೆ. ನೀವು ಯಾವಾಗಲೂ ನನ್ನ ಹಿಂಬಾಲಕರಾಗಿರುವಿರೆಂದು ಭಾವಿಸಿದ್ದೆ.

IRVKN
19. “ಇಸ್ರಾಯೇಲೇ, ನಾನು ಎಷ್ಟೋ ಸಂತೋಷದಿಂದ ಗಂಡು ಮಕ್ಕಳೊಳಗೆ ನಿನ್ನನ್ನೂ ಆರಿಸಿಕೊಂಡು, ನಿನಗೆ ಮನೋಹರವಾದ ದೇಶವನ್ನು ಅಂದರೆ ಸಮಸ್ತ ಜನಾಂಗಗಳ ಬಾಧ್ಯತೆಗಳಲ್ಲಿ ರಮಣೀಯವಾದದ್ದನ್ನು ಕೊಡುವೆನು; ನೀನು ನನ್ನ ಅನುಸರಣೆಯನ್ನು ಬಿಟ್ಟು ಓರೆಯಾಗದೆ ನನ್ನನ್ನು ‘ತಂದೆ’ ಎನ್ನುವಿ ಅಂದುಕೊಂಡೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 19 of Total Verses 25
  • ಆದರೆ ನಾನು--ನಿನ್ನನ್ನು ಮಕ್ಕಳೊಳಗೆ ಇಟ್ಟು ಮನೋಹರವಾದ ದೇಶವನ್ನೂ ಜನಾಂಗಗಳವರ ಸೈನ್ಯಗಳ ರಮ್ಯವಾದ ಸ್ವಾಸ್ತ್ಯವನ್ನೂ ನಿನಗೆ ಕೊಡು ವದು ಹೇಗೆಂದು ನಾನು ಅಂದುಕೊಂಡೆನು; ನಾನು --ನನ್ನ ತಂದೆಯೇ, ನೀನು ನನ್ನನ್ನು ಕರೆದು, ನನ್ನನ್ನು ಬಿಟ್ಟು ತಿರುಗುವದಿಲ್ಲವೆಂದು ಅಂದುಕೊಂಡೆನು.
  • ERVKN

    ಯೆಹೋವನಾದ ನಾನು ಹೀಗೆಂದುಕೊಂಡೆ: “ನಾನು ಸಂತೋಷದಿಂದ ನಿಮ್ಮನ್ನು ಮಕ್ಕಳಂತೆ ನೋಡಿಕೊಳ್ಳುವೆನು. ಬೇರೆ ಎಲ್ಲಾ ಜನಾಂಗಗಳ ಪ್ರದೇಶಕ್ಕಿಂತ ಅತಿ ಸುಂದರವಾದ ಪ್ರದೇಶವನ್ನು ನಿಮಗೆ ಕೊಡುವುದಕ್ಕೆ ನಾನು ಸಂತೋಷಪಡುವೆನು. ನೀವು ನನ್ನನ್ನು ‘ತಂದೆ’ ಎಂದು ಕರೆಯುವಿರೆಂದು ನಾನು ಭಾವಿಸಿದ್ದೆ. ನೀವು ಯಾವಾಗಲೂ ನನ್ನ ಹಿಂಬಾಲಕರಾಗಿರುವಿರೆಂದು ಭಾವಿಸಿದ್ದೆ.
  • IRVKN

    “ಇಸ್ರಾಯೇಲೇ, ನಾನು ಎಷ್ಟೋ ಸಂತೋಷದಿಂದ ಗಂಡು ಮಕ್ಕಳೊಳಗೆ ನಿನ್ನನ್ನೂ ಆರಿಸಿಕೊಂಡು, ನಿನಗೆ ಮನೋಹರವಾದ ದೇಶವನ್ನು ಅಂದರೆ ಸಮಸ್ತ ಜನಾಂಗಗಳ ಬಾಧ್ಯತೆಗಳಲ್ಲಿ ರಮಣೀಯವಾದದ್ದನ್ನು ಕೊಡುವೆನು; ನೀನು ನನ್ನ ಅನುಸರಣೆಯನ್ನು ಬಿಟ್ಟು ಓರೆಯಾಗದೆ ನನ್ನನ್ನು ‘ತಂದೆ’ ಎನ್ನುವಿ ಅಂದುಕೊಂಡೆನು.
Total 25 Verses, Current Verse 19 of Total Verses 25
×

Alert

×

kannada Letters Keypad References