ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
8. ಆಗ ನಾನು ನೋಡಿದ್ದೇ ನಂದರೆ, ಹಿಂದಿರುಗಿದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು ತ್ಯಾಗಪತ್ರವನ್ನು ಕೊಟ್ಟಿದ್ದಾಗ್ಯೂ ವಂಚನೆ ಯುಳ್ಳ ಅವಳ ಸಹೋದರಿಯಾದ ಯೆಹೂದಳು ಭಯಪಡದೆ ತಾನು ಕೂಡ ಹೋಗಿ ಸೂಳೆತನವನ್ನು ಮಾಡಿದಳು.

ERVKN
8. ಇಸ್ರೇಲ್ ಎಂಬಾಕೆಯು ನನಗೆ ವಿಶ್ವಾಸದ್ರೋಹ ಮಾಡಿದ್ದಳು. ನಾನು ಏಕೆ ಹೊರಗೆ ಹಾಕಿದೆ ಎಂಬುದು ಅವಳಿಗೆ ಗೊತ್ತಿತ್ತು. ಅವಳ ಜಾರತನ ಎಂಬ ಪಾಪದ ಬಗ್ಗೆ ನನಗೆ ತಿಳಿದಿದೆ ಎಂದು ಇಸ್ರೇಲಳಿಗೆ ಗೊತ್ತಾಗಿತ್ತು. ಆದರೆ ಅದರಿಂದ ಅವಳ ವಂಚಕಳಾದ ಸೋದರಿಗೆ ಭಯವಾಗಲಿಲ್ಲ. ಯೆಹೂದ ಭಯಪಡಲಿಲ್ಲ. ಆಕೆಯು ಸಹ ವೇಶ್ಯೆಯರಂತೆ ವರ್ತಿಸಿದಳು.

IRVKN
8. ಭ್ರಷ್ಟಳಾದ ಇಸ್ರಾಯೇಲ್ ನನಗೆ ವಿಮುಖಳಾಗಿ ವ್ಯಭಿಚಾರ ಮಾಡಿದ ಕಾರಣದಿಂದಲೇ ನಾನು ಅವಳನ್ನು ನಿರಾಕರಿಸಿ, ತ್ಯಾಗಪತ್ರ ಕೊಟ್ಟದ್ದನ್ನು ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನೋಡಿಯೂ, ಅಂಜದೆಯೂ ತಾನೂ ಹೋಗಿ ವ್ಯಭಿಚಾರವನ್ನು ನಡೆಸಿದಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 8 of Total Verses 25
  • ಆಗ ನಾನು ನೋಡಿದ್ದೇ ನಂದರೆ, ಹಿಂದಿರುಗಿದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು ತ್ಯಾಗಪತ್ರವನ್ನು ಕೊಟ್ಟಿದ್ದಾಗ್ಯೂ ವಂಚನೆ ಯುಳ್ಳ ಅವಳ ಸಹೋದರಿಯಾದ ಯೆಹೂದಳು ಭಯಪಡದೆ ತಾನು ಕೂಡ ಹೋಗಿ ಸೂಳೆತನವನ್ನು ಮಾಡಿದಳು.
  • ERVKN

    ಇಸ್ರೇಲ್ ಎಂಬಾಕೆಯು ನನಗೆ ವಿಶ್ವಾಸದ್ರೋಹ ಮಾಡಿದ್ದಳು. ನಾನು ಏಕೆ ಹೊರಗೆ ಹಾಕಿದೆ ಎಂಬುದು ಅವಳಿಗೆ ಗೊತ್ತಿತ್ತು. ಅವಳ ಜಾರತನ ಎಂಬ ಪಾಪದ ಬಗ್ಗೆ ನನಗೆ ತಿಳಿದಿದೆ ಎಂದು ಇಸ್ರೇಲಳಿಗೆ ಗೊತ್ತಾಗಿತ್ತು. ಆದರೆ ಅದರಿಂದ ಅವಳ ವಂಚಕಳಾದ ಸೋದರಿಗೆ ಭಯವಾಗಲಿಲ್ಲ. ಯೆಹೂದ ಭಯಪಡಲಿಲ್ಲ. ಆಕೆಯು ಸಹ ವೇಶ್ಯೆಯರಂತೆ ವರ್ತಿಸಿದಳು.
  • IRVKN

    ಭ್ರಷ್ಟಳಾದ ಇಸ್ರಾಯೇಲ್ ನನಗೆ ವಿಮುಖಳಾಗಿ ವ್ಯಭಿಚಾರ ಮಾಡಿದ ಕಾರಣದಿಂದಲೇ ನಾನು ಅವಳನ್ನು ನಿರಾಕರಿಸಿ, ತ್ಯಾಗಪತ್ರ ಕೊಟ್ಟದ್ದನ್ನು ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನೋಡಿಯೂ, ಅಂಜದೆಯೂ ತಾನೂ ಹೋಗಿ ವ್ಯಭಿಚಾರವನ್ನು ನಡೆಸಿದಳು.
Total 25 Verses, Current Verse 8 of Total Verses 25
×

Alert

×

kannada Letters Keypad References