KNV
2. ಪುಸ್ತಕದ ಸುರಳಿಯನ್ನು ತಕ್ಕೊಂಡು ನಾನು ಇಸ್ರಾಯೇಲಿಗೂ ಯೆಹೂದಕ್ಕೂ ಎಲ್ಲಾ ಜನಾಂಗ ಗಳಿಗೂ ವಿರೋಧವಾಗಿ ನಿನ್ನ ಸಂಗಡ ಮಾತಾಡಿ ದಂದಿನಿಂದ ಯೋಷೀಯನ ದಿನಗಳು ಮೊದಲು ಗೊಂಡು ಈ ದಿನದ ವರೆಗೂ ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ.
ERVKN
2. “ಯೆರೆಮೀಯನೇ, ಒಂದು ಸುರಳಿಯನ್ನು ತೆಗೆದುಕೊಂಡು ನಾನು ನಿನಗೆ ಹೇಳಿದ ಎಲ್ಲಾ ಸಂದೇಶಗಳನ್ನು ಅದರಲ್ಲಿ ಬರೆದಿಡು. ನಾನು ನಿನಗೆ ಇಸ್ರೇಲ್ ಮತ್ತು ಯೆಹೂದ ಜನಾಂಗಗಳ ಬಗ್ಗೆಯೂ ಮತ್ತು ಉಳಿದ ಜನಾಂಗಗಳ ಬಗ್ಗೆಯೂ ಹೇಳಿದ್ದೇನೆ. ಯೋಷೀಯನ ಆಳ್ವಿಕೆಯ ಕಾಲದಿಂದ ಇಲ್ಲಿಯವರೆಗೂ ನಾನು ನಿನಗೆ ಹೇಳಿದ ಪ್ರತಿಯೊಂದು ಶಬ್ಧವನ್ನೂ ಬರೆದಿಡು.
IRVKN
2. “ನೀನು ಗ್ರಂಥ ಬರೆಯತಕ್ಕ ಸುರುಳಿಯನ್ನು ತೆಗೆದುಕೊಂಡು, ನಾನು ಯೋಷೀಯನ ಕಾಲದಲ್ಲಿ ನಿನ್ನ ಸಂಗಡ ಮಾತನಾಡಿದ ದಿನದಿಂದ ಇಂದಿನವರೆಗೂ ಇಸ್ರಾಯೇಲು, ಯೆಹೂದ, ಸಕಲ ಜನಾಂಗಗಳು ಇವುಗಳ ವಿಷಯವಾಗಿ ನಿನಗೆ ನುಡಿಯುತ್ತಾ ಬಂದಿರುವ ಮಾತುಗಳನ್ನೆಲ್ಲಾ ಬರೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN