KNV
1. ಯೆಹೂದದ ಅರಸನಾದ ಚಿದ್ಕೀಯನ ಒಂಭತ್ತನೇ ವರುಷದ ಹತ್ತನೇ ತಿಂಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನೂ ಅವನ ಸೈನ್ಯವೆಲ್ಲವೂ ಯೆರೂಸಲೇಮಿಗೆ ವಿರೋಧವಾಗಿ ಬಂದು ಅದನ್ನು ಮುತ್ತಿಗೆ ಹಾಕಿದರು.
ERVKN
1. ಜೆರುಸಲೇಮನ್ನು ಹೀಗೆ ವಶಪಡಿಸಿಕೊಳ್ಳಲಾಯಿತು: ಚಿದ್ಕೀಯನು ಯೆಹೂದದ ರಾಜನಾಗಿ ಆಳುತ್ತಿದ್ದ ಒಂಭತ್ತನೇ ವರ್ಷದ ಹತ್ತನೆಯ ತಿಂಗಳಿನಲ್ಲಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ತನ್ನ ಇಡೀ ಸೈನ್ಯದೊಂದಿಗೆ ಜೆರುಸಲೇಮಿನ ಮೇಲೆ ಧಾಳಿ ಮಾಡಿದನು. ಅದನ್ನು ವಶಪಡಿಸಿಕೊಳ್ಳುವದಕ್ಕಾಗಿ ಅವನು ಆ ನಗರವನ್ನು ಮುತ್ತಿದನು.
IRVKN
1. ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸಕಲ ಸೈನ್ಯಸಹಿತ ಬಂದು ಯೆರೂಸಲೇಮನ್ನು ಮುತ್ತಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN