KNV
12. ಗೆದಲ್ಯನನ್ನು ಅವರ ಮೇಲೆ ಇಟ್ಟಿದ್ದಾ ನೆಂದು ಕೇಳಿದಾಗ ಯೆಹೂದ್ಯರೆಲ್ಲರೂ ಅವರು ಓಡಿಸ ಲ್ಪಟ್ಟ ಎಲ್ಲಾ ಸ್ಥಳಗಳಿಂದ ತಿರುಗಿಕೊಂಡು ಯೆಹೂದ ದೇಶಕ್ಕೆ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು ಬಹು ಅಧಿಕವಾಗಿ ದ್ರಾಕ್ಷಾರಸವನ್ನೂ ಹಣ್ಣುಗಳನ್ನೂ ಕೂಡಿಸಿದರು.
ERVKN
12. ಯೆಹೂದದ ಆ ಜನರು ಈ ಸಮಾಚಾರವನ್ನು ಕೇಳಿದ ಕೂಡಲೆ ತಾವು ಚದುರಿಹೋಗಿದ್ದ ಎಲ್ಲಾ ದೇಶಗಳಿಂದ ಯೆಹೂದ ಪ್ರದೇಶಕ್ಕೆ ಹಿಂತಿರುಗಿ ಮಿಚ್ಫದಲ್ಲಿ ಗೆದಲ್ಯನ ಬಳಿಗೆ ಬಂದರು. ಅವರು ದ್ರಾಕ್ಷಾರಸವನ್ನು ಮತ್ತು ಹಣ್ಣುಗಳನ್ನು ಸಮೃದ್ಧಿಯಾಗಿ ಸಂಗ್ರಹಿಸಿದರು.
IRVKN
12. ವರ್ತಮಾನವನ್ನು ಕೇಳಿ ತಾವು ಅಟ್ಟಲ್ಪಟ್ಟು ಸೇರಿದ್ದ ಎಲ್ಲಾ ಸ್ಥಳಗಳಿಂದಲೂ ಯೆಹೂದಕ್ಕೆ ಹಿಂದಿರುಗಿ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಬಂದು ದ್ರಾಕ್ಷಾರಸವನ್ನೂ, ಹಣ್ಣುಗಳನ್ನೂ ಸಮೃದ್ಧಿಯಾಗಿ ಸಂಗ್ರಹಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN