ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
4. ನೀನು ಅವನಿಗೆ ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕಟ್ಟಿದ್ದನ್ನು ಕೆಡವಿಬಿಡುತ್ತೇನೆ; ನಾನು ನೆಟ್ಟದ್ದನ್ನು ಕಿತ್ತು ಹಾಕುತ್ತೇನೆ; ಹೌದು, ಈ ಸಮಸ್ತ ದೇಶವನ್ನೇ ನಾಶಮಾಡುತ್ತೇನೆ.

ERVKN
4. ಯೆರೆಮೀಯನೇ, ‘ಯೆಹೋವನು ಹೀಗೆ ಹೇಳುತ್ತಾನೆಂದು ಬಾರೂಕನಿಗೆ ತಿಳಿಸು. ನಾನು ಕಟ್ಟಿದ್ದನ್ನು ಕೆಡಿಸುತ್ತೇನೆ. ನಾನು ನೆಟ್ಟಿದ್ದನ್ನು ಕಿತ್ತು ಎಸೆಯುತ್ತೇನೆ. ನಾನು ಈ ರೀತಿ ಯೆಹೂದದಲ್ಲಿ ಎಲ್ಲಾ ಕಡೆಗೂ ಮಾಡುತ್ತೇನೆ.

IRVKN
4. ಯೆಹೋವನ ಈ ವಾಕ್ಯವನ್ನು ಕೇಳು, ಇಗೋ, ನಾನು ಕಟ್ಟಿದ್ದನ್ನು ನಾನೇ ಕೆಡವುವೆನು, ನಾನು ನೆಟ್ಟದ್ದನ್ನು ನಾನೇ ಕಿತ್ತುಹಾಕುವೆನು; ಹೌದು, ಭೂಮಂಡಲದಲ್ಲೆಲ್ಲಾ ಹಾಗೆ ಮಾಡುವೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 5 Verses, Current Verse 4 of Total Verses 5
1 2 3 4 5
  • ನೀನು ಅವನಿಗೆ ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕಟ್ಟಿದ್ದನ್ನು ಕೆಡವಿಬಿಡುತ್ತೇನೆ; ನಾನು ನೆಟ್ಟದ್ದನ್ನು ಕಿತ್ತು ಹಾಕುತ್ತೇನೆ; ಹೌದು, ಈ ಸಮಸ್ತ ದೇಶವನ್ನೇ ನಾಶಮಾಡುತ್ತೇನೆ.
  • ERVKN

    ಯೆರೆಮೀಯನೇ, ‘ಯೆಹೋವನು ಹೀಗೆ ಹೇಳುತ್ತಾನೆಂದು ಬಾರೂಕನಿಗೆ ತಿಳಿಸು. ನಾನು ಕಟ್ಟಿದ್ದನ್ನು ಕೆಡಿಸುತ್ತೇನೆ. ನಾನು ನೆಟ್ಟಿದ್ದನ್ನು ಕಿತ್ತು ಎಸೆಯುತ್ತೇನೆ. ನಾನು ಈ ರೀತಿ ಯೆಹೂದದಲ್ಲಿ ಎಲ್ಲಾ ಕಡೆಗೂ ಮಾಡುತ್ತೇನೆ.
  • IRVKN

    ಯೆಹೋವನ ಈ ವಾಕ್ಯವನ್ನು ಕೇಳು, ಇಗೋ, ನಾನು ಕಟ್ಟಿದ್ದನ್ನು ನಾನೇ ಕೆಡವುವೆನು, ನಾನು ನೆಟ್ಟದ್ದನ್ನು ನಾನೇ ಕಿತ್ತುಹಾಕುವೆನು; ಹೌದು, ಭೂಮಂಡಲದಲ್ಲೆಲ್ಲಾ ಹಾಗೆ ಮಾಡುವೆನು.
Total 5 Verses, Current Verse 4 of Total Verses 5
1 2 3 4 5
×

Alert

×

kannada Letters Keypad References