ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
2. ಆದದರಿಂದ ಇಗೋ, ದಿನಗಳು ಬರುವ ವೆಂದು ಕರ್ತನು ಅನ್ನುತ್ತಾನೆ; ಆಗ ಅಮ್ಮೋನನ ಮಕ್ಕಳು ರಬ್ಬಾದಲ್ಲಿ ಯುದ್ಧದ ಆರ್ಭಟವನ್ನು ಕೇಳುವಂತೆ ನಾನು ಮಾಡುವೆನು; ಅದು ಹಾಳು ದಿಬ್ಬೆಯಾಗುವದು; ಅದರ ಕುಮಾರ್ತೆಯರು ಸಹ ಬೆಂಕಿಯಿಂದ ಸುಡಲ್ಪಡು ವರು; ಆಗ ಇಸ್ರಾಯೇಲು ತನ್ನ ಬಾಧ್ಯಸ್ಥರ ಬಾಧ್ಯ ವನ್ನು ಹೊಂದುವದೆಂದು ಕರ್ತನು ಹೇಳುತ್ತಾನೆ.

ERVKN
2. ಯೆಹೋವನು ಹೀಗೆನ್ನುತ್ತಾನೆ: “ಅಮ್ಮೋನಿನ ರಬ್ಬಾ ನಿವಾಸಿಗಳು ಯುದ್ಧದ ಧ್ವನಿಗಳನ್ನು ಕೇಳುವ ಕಾಲ ಬರಲಿದೆ. ಅಮ್ಮೋನಿನ ರಬ್ಬಾ ನಾಶವಾಗಿ ಹಾಳಾದ ಕಟ್ಟಡಗಳ ಗುಡ್ಡವಾಗುವುದು. ಅದರ ಸುತ್ತಮುತ್ತಲಿನ ಪಟ್ಟಣಗಳನ್ನು ಸುಟ್ಟುಹಾಕಲಾಗುವುದು. ಆ ಜನರು ಇಸ್ರೇಲರಿಗೆ ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಒತ್ತಾಯಿಸಿದರು. ಆದರೆ ಇಸ್ರೇಲರು ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಅವರನ್ನು ಒತ್ತಾಯಿಸುವರು.” ಯೆಹೋವನು ಹೀಗೆನ್ನುತ್ತಾನೆ:

IRVKN
2. ಆದುದರಿಂದ ಇಗೋ, ಶತ್ರುಗಳು ನನ್ನ ಅಪ್ಪಣೆಯ ಮೇರೆಗೆ ರಬ್ಬಾ ಎಂಬ ಅಮ್ಮೋನ್ಯರ ಪಟ್ಟಣದ ಮೇಲೆ ಬಿದ್ದು, ಯುದ್ಧ ಘೋಷಿಸುವ ದಿನಗಳು ಬರುವವು; ಆ ಪಟ್ಟಣವು ಹಾಳುದಿಬ್ಬವಾಗುವುದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವವು; ಆಗ ಇಸ್ರಾಯೇಲು ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವುದು. ಇದು ಯೆಹೋವನ ನುಡಿ.”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 2 of Total Verses 39
  • ಆದದರಿಂದ ಇಗೋ, ದಿನಗಳು ಬರುವ ವೆಂದು ಕರ್ತನು ಅನ್ನುತ್ತಾನೆ; ಆಗ ಅಮ್ಮೋನನ ಮಕ್ಕಳು ರಬ್ಬಾದಲ್ಲಿ ಯುದ್ಧದ ಆರ್ಭಟವನ್ನು ಕೇಳುವಂತೆ ನಾನು ಮಾಡುವೆನು; ಅದು ಹಾಳು ದಿಬ್ಬೆಯಾಗುವದು; ಅದರ ಕುಮಾರ್ತೆಯರು ಸಹ ಬೆಂಕಿಯಿಂದ ಸುಡಲ್ಪಡು ವರು; ಆಗ ಇಸ್ರಾಯೇಲು ತನ್ನ ಬಾಧ್ಯಸ್ಥರ ಬಾಧ್ಯ ವನ್ನು ಹೊಂದುವದೆಂದು ಕರ್ತನು ಹೇಳುತ್ತಾನೆ.
  • ERVKN

    ಯೆಹೋವನು ಹೀಗೆನ್ನುತ್ತಾನೆ: “ಅಮ್ಮೋನಿನ ರಬ್ಬಾ ನಿವಾಸಿಗಳು ಯುದ್ಧದ ಧ್ವನಿಗಳನ್ನು ಕೇಳುವ ಕಾಲ ಬರಲಿದೆ. ಅಮ್ಮೋನಿನ ರಬ್ಬಾ ನಾಶವಾಗಿ ಹಾಳಾದ ಕಟ್ಟಡಗಳ ಗುಡ್ಡವಾಗುವುದು. ಅದರ ಸುತ್ತಮುತ್ತಲಿನ ಪಟ್ಟಣಗಳನ್ನು ಸುಟ್ಟುಹಾಕಲಾಗುವುದು. ಆ ಜನರು ಇಸ್ರೇಲರಿಗೆ ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಒತ್ತಾಯಿಸಿದರು. ಆದರೆ ಇಸ್ರೇಲರು ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಅವರನ್ನು ಒತ್ತಾಯಿಸುವರು.” ಯೆಹೋವನು ಹೀಗೆನ್ನುತ್ತಾನೆ:
  • IRVKN

    ಆದುದರಿಂದ ಇಗೋ, ಶತ್ರುಗಳು ನನ್ನ ಅಪ್ಪಣೆಯ ಮೇರೆಗೆ ರಬ್ಬಾ ಎಂಬ ಅಮ್ಮೋನ್ಯರ ಪಟ್ಟಣದ ಮೇಲೆ ಬಿದ್ದು, ಯುದ್ಧ ಘೋಷಿಸುವ ದಿನಗಳು ಬರುವವು; ಆ ಪಟ್ಟಣವು ಹಾಳುದಿಬ್ಬವಾಗುವುದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವವು; ಆಗ ಇಸ್ರಾಯೇಲು ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವುದು. ಇದು ಯೆಹೋವನ ನುಡಿ.”
Total 39 Verses, Current Verse 2 of Total Verses 39
×

Alert

×

kannada Letters Keypad References