ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
20. ಆದದರಿಂದ ಕರ್ತನು ಎದೋಮಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ ತೇಮಾನಿನ ನಿವಾಸಿಗಳಿಗೆ ವಿರೋಧವಾಗಿ ಅವನು ಮಾಡಿದ ಯೋಚನೆಗಳನ್ನೂ ಕೇಳಿರಿ. ನಿಶ್ಚಯವಾಗಿ ಮಂದೆಯ ಮರಿಗಳು ಅವರನ್ನು ಎಳೆಯುವವು, ನಿಶ್ಚಯವಾಗಿ ಅವರ ನಿವಾಸವನ್ನು ಅವರ ಸಂಗಡ ಹಾಳುಮಾಡು ವನು.

ERVKN
20. ಎದೋಮ್ಯರಿಗೆ ಯೆಹೋವನು ಮಾಡಬೇಕೆಂದಿರುವುದನ್ನು ಕೇಳಿರಿ. ತೇಮಾನ್ಯರ ಬಗ್ಗೆ ಯೆಹೋವನು ಏನು ನಿರ್ಧರಿಸಿದ್ದಾನೆಂಬುದನ್ನು ಕೇಳಿರಿ. ಎದೋಮಿನ ಕುರಿಮರಿಗಳನ್ನು (ಜನರನ್ನು) ಶತ್ರು ಎಳೆದುಕೊಂಡು ಹೋಗುವನು. ಸಂಭವಿಸಿದ ಸಂಗತಿಯನ್ನು ನೋಡಿ ಎದೋಮಿನ ಹುಲ್ಲುಗಾವಲುಗಳು ಬೆದರುವವು.

IRVKN
20. ಹೀಗಿರಲು ಯೆಹೋವನು ಎದೋಮಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ, ಆತನು ತೇಮಾನ್ಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ; ಮೃಗಗಳು ಖಂಡಿತವಾಗಿ ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶನಕ್ಕಾಗಿ ಬೆದರುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 20 of Total Verses 39
  • ಆದದರಿಂದ ಕರ್ತನು ಎದೋಮಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ ತೇಮಾನಿನ ನಿವಾಸಿಗಳಿಗೆ ವಿರೋಧವಾಗಿ ಅವನು ಮಾಡಿದ ಯೋಚನೆಗಳನ್ನೂ ಕೇಳಿರಿ. ನಿಶ್ಚಯವಾಗಿ ಮಂದೆಯ ಮರಿಗಳು ಅವರನ್ನು ಎಳೆಯುವವು, ನಿಶ್ಚಯವಾಗಿ ಅವರ ನಿವಾಸವನ್ನು ಅವರ ಸಂಗಡ ಹಾಳುಮಾಡು ವನು.
  • ERVKN

    ಎದೋಮ್ಯರಿಗೆ ಯೆಹೋವನು ಮಾಡಬೇಕೆಂದಿರುವುದನ್ನು ಕೇಳಿರಿ. ತೇಮಾನ್ಯರ ಬಗ್ಗೆ ಯೆಹೋವನು ಏನು ನಿರ್ಧರಿಸಿದ್ದಾನೆಂಬುದನ್ನು ಕೇಳಿರಿ. ಎದೋಮಿನ ಕುರಿಮರಿಗಳನ್ನು (ಜನರನ್ನು) ಶತ್ರು ಎಳೆದುಕೊಂಡು ಹೋಗುವನು. ಸಂಭವಿಸಿದ ಸಂಗತಿಯನ್ನು ನೋಡಿ ಎದೋಮಿನ ಹುಲ್ಲುಗಾವಲುಗಳು ಬೆದರುವವು.
  • IRVKN

    ಹೀಗಿರಲು ಯೆಹೋವನು ಎದೋಮಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ, ಆತನು ತೇಮಾನ್ಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ; ಮೃಗಗಳು ಖಂಡಿತವಾಗಿ ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶನಕ್ಕಾಗಿ ಬೆದರುವುದು.
Total 39 Verses, Current Verse 20 of Total Verses 39
×

Alert

×

kannada Letters Keypad References