ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
33. ಹಾಚೋರು ಮೃಗಗಳ ನಿವಾಸವೂ ಎಂದೆಂದಿಗೂ ಹಾಳಾದ ಸ್ಥಳವೂ ಆಗುವದು; ಅಲ್ಲಿ ಯಾವನಾದರೂ ವಾಸಮಾಡುವದಿಲ್ಲ; ಅಲ್ಲಿ ಯಾವ ನರಪುತ್ರನಾದರೂ ತಂಗುವದಿಲ್ಲ.

ERVKN
33. “ಹಾಚೋರ್ ಪ್ರದೇಶವು ಕಾಡುನಾಯಿಗಳ ನಿವಾಸಸ್ಥಾನವಾಗುವುದು. ಅದು ಶಾಶ್ವತವಾಗಿ ಒಂದು ಬರಿದಾದ ಮರುಭೂಮಿಯಾಗುವುದು. ಅಲ್ಲಿ ಯಾರೂ ವಾಸಮಾಡಲಾರರು. ಆ ಸ್ಥಳದಲ್ಲಿ ಯಾವ ಮನುಷ್ಯನೂ ವಾಸಮಾಡುವದಿಲ್ಲ.”

IRVKN
33. ಆಗ ಹಾಚೋರು ಸದಾ ಹಾಳುಬಿದ್ದು ನರಿಗಳಿಗೆ ಹಕ್ಕೆಯಾಗುವುದು; ಅಲ್ಲಿ ಯಾರೂ ವಾಸಿಸರು, ಯಾವ ನರಮನುಷ್ಯನೂ ಇಳುಕೊಳ್ಳನು, ಇದು ಯೆಹೋವನ ನುಡಿ.”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 33 of Total Verses 39
  • ಹಾಚೋರು ಮೃಗಗಳ ನಿವಾಸವೂ ಎಂದೆಂದಿಗೂ ಹಾಳಾದ ಸ್ಥಳವೂ ಆಗುವದು; ಅಲ್ಲಿ ಯಾವನಾದರೂ ವಾಸಮಾಡುವದಿಲ್ಲ; ಅಲ್ಲಿ ಯಾವ ನರಪುತ್ರನಾದರೂ ತಂಗುವದಿಲ್ಲ.
  • ERVKN

    “ಹಾಚೋರ್ ಪ್ರದೇಶವು ಕಾಡುನಾಯಿಗಳ ನಿವಾಸಸ್ಥಾನವಾಗುವುದು. ಅದು ಶಾಶ್ವತವಾಗಿ ಒಂದು ಬರಿದಾದ ಮರುಭೂಮಿಯಾಗುವುದು. ಅಲ್ಲಿ ಯಾರೂ ವಾಸಮಾಡಲಾರರು. ಆ ಸ್ಥಳದಲ್ಲಿ ಯಾವ ಮನುಷ್ಯನೂ ವಾಸಮಾಡುವದಿಲ್ಲ.”
  • IRVKN

    ಆಗ ಹಾಚೋರು ಸದಾ ಹಾಳುಬಿದ್ದು ನರಿಗಳಿಗೆ ಹಕ್ಕೆಯಾಗುವುದು; ಅಲ್ಲಿ ಯಾರೂ ವಾಸಿಸರು, ಯಾವ ನರಮನುಷ್ಯನೂ ಇಳುಕೊಳ್ಳನು, ಇದು ಯೆಹೋವನ ನುಡಿ.”
Total 39 Verses, Current Verse 33 of Total Verses 39
×

Alert

×

kannada Letters Keypad References