KNV
35. ನನಗೂ ನನ್ನ ಶರೀರಕ್ಕೂ ಮಾಡಿರುವ ಬಲಾತ್ಕಾರವು ಬಾಬೆಲಿನ ಮೇಲೆ ಇರಲಿ ಎಂದು ಚೀಯೋನಿನ ನಿವಾಸಿ ಹೇಳುವನು; ಕಸ್ದೀಯರ ನಿವಾಸಿಗಳ ಮೇಲೆ ನನ್ನ ರಕ್ತವು ಇರಲಿ ಎಂದು ಯೆರೂಸಲೇಮು ಹೇಳುವದು.
ERVKN
35. ನಮ್ಮನ್ನು ನೋಯಿಸಲು ಬಾಬಿಲೋನ್ ಭಯಂಕರ ಕೆಲಸವನ್ನು ಮಾಡಿತು. ಈಗ ಬಾಬಿಲೋನಿಗೂ ಅಂಥಾ ಸ್ಥಿತಿ ಬರಲೆಂದು ನನ್ನ ಆಶೆ.” ಚೀಯೋನ್ ನಿವಾಸಿಗಳು ಹೀಗೆಂದರು: “ಬಾಬಿಲೋನಿನ ಜನರು ನಮ್ಮ ಜನರನ್ನು ಕೊಲ್ಲುವ ಪಾಪವನ್ನು ಮಾಡಿದ್ದಾರೆ. ಈಗ ಅವರು ಮಾಡಿದ ದುಷ್ಕೃತ್ಯಗಳಿಗಾಗಿ ಅವರನ್ನು ಶಿಕ್ಷಿಸಲಾಗುತ್ತಿದೆ” ಎಂದು ಜೆರುಸಲೇಮ್ ನಗರ ಹೇಳುವುದು.
IRVKN
35. ನಮ್ಮ ಪ್ರಾಣವನ್ನು ಹಿಂಸಿಸಿದ ದೋಷ ಬಾಬಿಲೋನಿಗೆ ತಟ್ಟಲಿ’ ಎಂದು ಚೀಯೋನಿನವರು ಅನ್ನುತ್ತಾರೆ; ‘ನಮ್ಮ ರಕ್ತವನ್ನು ಸುರಿಸಿದ ಅಪರಾಧವು ಕಸ್ದೀಯರಿಗೆ ಬಡಿಯಲಿ’ ಎಂದು ಯೆರೂಸಲೇಮಿನವರು ಹೇಳುತ್ತಾರೆ.”
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN