ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
55. ಕರ್ತನು ಬಾಬೆಲನ್ನು ಸೂರೆಮಾಡಿ ದ್ದಾನೆ; ಅವಳೊಳಗಿಂದ ಮಹಾ ಶಬ್ದವನ್ನು ತೆಗೆದುಹಾಕಿ ದ್ದಾನೆ; ಅವಳ ತೆರೆಗಳು ಬಹಳ ನೀರುಗಳ ಹಾಗೆ ಘೋಷಿಸುವಾಗ ಅವುಗಳ ಶಬ್ದದ ಧ್ವನಿ ಹೊರಟಿತು.

ERVKN
55. ಯೆಹೋವನು ಬಾಬಿಲೋನನ್ನು ಬಹುಬೇಗನೆ ನಾಶಮಾಡುವನು. ಆ ನಗರದ ದೊಡ್ಡ ಧ್ವನಿಗಳು ಶಾಂತವಾಗುವಂತೆ ಆತನು ಮಾಡುವನು. ವೈರಿಗಳು ಸಾಗರದ ತರಂಗಮಾಲೆಗಳಂತೆ ಗರ್ಜಿಸುತ್ತಾ ಬರುವರು. ಸುತ್ತಮುತ್ತಲಿನ ಜನರೆಲ್ಲರು ಆ ಗರ್ಜನೆಯನ್ನು ಕೇಳುವರು.

IRVKN
55. ಯೆಹೋವನು ಬಾಬೆಲನ್ನು ಹಾಳುಮಾಡುತ್ತಿದ್ದಾನಲ್ಲಾ, ಅದರ ಸದ್ದುಗದ್ದಲವನ್ನು ಅಡಗಿಸಿಬಿಡುತ್ತಾನೆ; ಮಹಾ ಜಲಪ್ರವಾಹಗಳು ಭೋರ್ಗರೆಯುವಂತೆ ತರಂಗತರಂಗವಾಗಿ ಬಂದ ಶತ್ರುಗಳು ಘೋಷಿಸುತ್ತಾರೆ, ಕೂಗಿ ಆರ್ಭಟಿಸುತ್ತಾರೆ;



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 64 Verses, Current Verse 55 of Total Verses 64
  • ಕರ್ತನು ಬಾಬೆಲನ್ನು ಸೂರೆಮಾಡಿ ದ್ದಾನೆ; ಅವಳೊಳಗಿಂದ ಮಹಾ ಶಬ್ದವನ್ನು ತೆಗೆದುಹಾಕಿ ದ್ದಾನೆ; ಅವಳ ತೆರೆಗಳು ಬಹಳ ನೀರುಗಳ ಹಾಗೆ ಘೋಷಿಸುವಾಗ ಅವುಗಳ ಶಬ್ದದ ಧ್ವನಿ ಹೊರಟಿತು.
  • ERVKN

    ಯೆಹೋವನು ಬಾಬಿಲೋನನ್ನು ಬಹುಬೇಗನೆ ನಾಶಮಾಡುವನು. ಆ ನಗರದ ದೊಡ್ಡ ಧ್ವನಿಗಳು ಶಾಂತವಾಗುವಂತೆ ಆತನು ಮಾಡುವನು. ವೈರಿಗಳು ಸಾಗರದ ತರಂಗಮಾಲೆಗಳಂತೆ ಗರ್ಜಿಸುತ್ತಾ ಬರುವರು. ಸುತ್ತಮುತ್ತಲಿನ ಜನರೆಲ್ಲರು ಆ ಗರ್ಜನೆಯನ್ನು ಕೇಳುವರು.
  • IRVKN

    ಯೆಹೋವನು ಬಾಬೆಲನ್ನು ಹಾಳುಮಾಡುತ್ತಿದ್ದಾನಲ್ಲಾ, ಅದರ ಸದ್ದುಗದ್ದಲವನ್ನು ಅಡಗಿಸಿಬಿಡುತ್ತಾನೆ; ಮಹಾ ಜಲಪ್ರವಾಹಗಳು ಭೋರ್ಗರೆಯುವಂತೆ ತರಂಗತರಂಗವಾಗಿ ಬಂದ ಶತ್ರುಗಳು ಘೋಷಿಸುತ್ತಾರೆ, ಕೂಗಿ ಆರ್ಭಟಿಸುತ್ತಾರೆ;
Total 64 Verses, Current Verse 55 of Total Verses 64
×

Alert

×

kannada Letters Keypad References