ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
60. ಹೀಗೆ ಯೆರೆವಿಾಯನು ಬಾಬೆಲಿನ ಮೇಲೆ ಬರುವ ಕೇಡನ್ನೆಲ್ಲಾ ಬಾಬೆಲಿಗೆ ವಿರೋಧವಾಗಿ ಬರೆದಿರುವ ಈ ವಾಕ್ಯಗಳನ್ನೆಲ್ಲಾ ಒಂದು ಪುಸ್ತಕದಲ್ಲಿ ಬರೆದನು.

ERVKN
60. ಬಾಬಿಲೋನಿಗೆ ಉಂಟಾಗುವ ಎಲ್ಲಾ ಕೇಡನ್ನು ಯೆರೆಮೀಯನು ಒಂದು ಸುರಳಿಯಲ್ಲಿ ಬರೆದಿದ್ದನು. ಅವನು ಬಾಬಿಲೋನಿನ ಬಗ್ಗೆ ಈ ವಿಷಯಗಳನ್ನೆಲ್ಲ ಬರೆದಿದ್ದನು.

IRVKN
60. ಯೆರೆಮೀಯನು ಬಾಬಿಲೋನಿಗೆ ಸಂಭವಿಸತಕ್ಕ ಎಲ್ಲಾ ಕೇಡಿನ ವಿಷಯವನ್ನು ಅಂದರೆ ಬಾಬೆಲಿನ ಸಂಬಂಧವಾಗಿ ಹಿಂದೆ ಲಿಖಿತವಾದ ಎಲ್ಲಾ ಸಂಗತಿಗಳನ್ನು ಒಂದು ಗ್ರಂಥವನ್ನಾಗಿ ಬರೆದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 64 Verses, Current Verse 60 of Total Verses 64
  • ಹೀಗೆ ಯೆರೆವಿಾಯನು ಬಾಬೆಲಿನ ಮೇಲೆ ಬರುವ ಕೇಡನ್ನೆಲ್ಲಾ ಬಾಬೆಲಿಗೆ ವಿರೋಧವಾಗಿ ಬರೆದಿರುವ ಈ ವಾಕ್ಯಗಳನ್ನೆಲ್ಲಾ ಒಂದು ಪುಸ್ತಕದಲ್ಲಿ ಬರೆದನು.
  • ERVKN

    ಬಾಬಿಲೋನಿಗೆ ಉಂಟಾಗುವ ಎಲ್ಲಾ ಕೇಡನ್ನು ಯೆರೆಮೀಯನು ಒಂದು ಸುರಳಿಯಲ್ಲಿ ಬರೆದಿದ್ದನು. ಅವನು ಬಾಬಿಲೋನಿನ ಬಗ್ಗೆ ಈ ವಿಷಯಗಳನ್ನೆಲ್ಲ ಬರೆದಿದ್ದನು.
  • IRVKN

    ಯೆರೆಮೀಯನು ಬಾಬಿಲೋನಿಗೆ ಸಂಭವಿಸತಕ್ಕ ಎಲ್ಲಾ ಕೇಡಿನ ವಿಷಯವನ್ನು ಅಂದರೆ ಬಾಬೆಲಿನ ಸಂಬಂಧವಾಗಿ ಹಿಂದೆ ಲಿಖಿತವಾದ ಎಲ್ಲಾ ಸಂಗತಿಗಳನ್ನು ಒಂದು ಗ್ರಂಥವನ್ನಾಗಿ ಬರೆದನು.
Total 64 Verses, Current Verse 60 of Total Verses 64
×

Alert

×

kannada Letters Keypad References