KNV
27. ಆದದರಿಂದ ನೀನು ಈ ಮಾತುಗಳನ್ನೆಲ್ಲಾ ಅವ ರಿಗೆ ಹೇಳಬೇಕು, ಆದರೆ ಅವರು ನಿನ್ನ ಮಾತನ್ನು ಕೇಳುವದಿಲ್ಲ; ಅವರನ್ನು ನೀನು ಕರೆಯುವಿ, ಆದರೆ ಅವರು ನಿನಗೆ ಉತ್ತರ ಕೊಡುವದಿಲ್ಲ.
ERVKN
27. “ಯೆರೆಮೀಯನೇ, ನೀನು ಈ ಸಂಗತಿಗಳನ್ನು ಯೆಹೂದದ ಜನರಿಗೆ ಹೇಳು. ಆದರೆ ಅವರು ನಿನ್ನ ಮಾತುಗಳನ್ನು ಕೇಳುವದಿಲ್ಲ.
IRVKN
27. “ನೀನು ಈ ಮಾತುಗಳನ್ನೆಲ್ಲಾ ಹೇಳುವಾಗ ಅವರು ಕಿವಿಗೊಡುವುದಿಲ್ಲ, ಕರೆಯುವಾಗ ಉತ್ತರಕೊಡುವುದಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN