ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೂದನು
KNV
9. ಆದರೂ ಪ್ರಧಾನ ದೇವದೂತನಾದ ಮಿಕಾಯೇಲನು ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ ಅವನು ಸೈತಾನನನ್ನು ದೂಷಿಸುವದಕ್ಕೆ ಧೈರ್ಯ ಗೊಳ್ಳದೆ--ಕರ್ತನು ನಿನ್ನನ್ನು ಗದರಿಸಲಿ ಅಂದನು.

ERVKN
9. ಪ್ರಧಾನ ದೇವದೂತನಾದ ಮಿಕಾಯೇಲನೂ ಸಹ ಹೀಗೆ ಮಾಡಲಿಲ್ಲ. ಮೋಶೆಯ ದೇಹವು ಯಾರಿಗೆ ಸೇರಬೇಕೆಂಬುದರ ಬಗ್ಗೆ ಮಿಕಾಯೇಲನು ಸೈತಾನನ ಬಗ್ಗೆ ದೂಷಣೆ ಮಾಡಲು ಧೈರ್ಯಗೊಳ್ಳದೆ, “ಪ್ರಭುವು ನಿನ್ನನ್ನು ದಂಡಿಸುತ್ತಾನೆ” ಎಂದು ಹೇಳಿದನು.

IRVKN
9. ಆದರೂ [‡ 1 ಥೆಸ. 4:16:] ಪ್ರಧಾನ ದೇವದೂತನಾದ [§ ದಾನಿ. 10:13; 12:1; ಪ್ರಕ 12:7:] ಮೀಕಾಯೇಲನು [* ಧರ್ಮೋ 34:6:] ಮೋಶೆಯ ದೇಹದ ವಿಷಯದಲ್ಲಿ ಸೈತಾನನೊಂದಿಗೆ ವಾಗ್ವಾದ ಮಾಡಿದಾಗ, [† 2 ಪೇತ್ರ. 2:11:] ಅವನು ಸೈತಾನನಿಗೆ ವಿರೋಧವಾಗಿ ಒಂದೂ ನಿಂದೆಯ ಮಾತನಾಡದೆ, [‡ ಜೆಕ. 3:2:] “ಕರ್ತನು ನಿನ್ನನ್ನು ಗದರಿಸಲಿ” ಎಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 9 of Total Verses 25
  • ಆದರೂ ಪ್ರಧಾನ ದೇವದೂತನಾದ ಮಿಕಾಯೇಲನು ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ ಅವನು ಸೈತಾನನನ್ನು ದೂಷಿಸುವದಕ್ಕೆ ಧೈರ್ಯ ಗೊಳ್ಳದೆ--ಕರ್ತನು ನಿನ್ನನ್ನು ಗದರಿಸಲಿ ಅಂದನು.
  • ERVKN

    ಪ್ರಧಾನ ದೇವದೂತನಾದ ಮಿಕಾಯೇಲನೂ ಸಹ ಹೀಗೆ ಮಾಡಲಿಲ್ಲ. ಮೋಶೆಯ ದೇಹವು ಯಾರಿಗೆ ಸೇರಬೇಕೆಂಬುದರ ಬಗ್ಗೆ ಮಿಕಾಯೇಲನು ಸೈತಾನನ ಬಗ್ಗೆ ದೂಷಣೆ ಮಾಡಲು ಧೈರ್ಯಗೊಳ್ಳದೆ, “ಪ್ರಭುವು ನಿನ್ನನ್ನು ದಂಡಿಸುತ್ತಾನೆ” ಎಂದು ಹೇಳಿದನು.
  • IRVKN

    ಆದರೂ ‡ 1 ಥೆಸ. 4:16: ಪ್ರಧಾನ ದೇವದೂತನಾದ § ದಾನಿ. 10:13; 12:1; ಪ್ರಕ 12:7: ಮೀಕಾಯೇಲನು * ಧರ್ಮೋ 34:6: ಮೋಶೆಯ ದೇಹದ ವಿಷಯದಲ್ಲಿ ಸೈತಾನನೊಂದಿಗೆ ವಾಗ್ವಾದ ಮಾಡಿದಾಗ, † 2 ಪೇತ್ರ. 2:11: ಅವನು ಸೈತಾನನಿಗೆ ವಿರೋಧವಾಗಿ ಒಂದೂ ನಿಂದೆಯ ಮಾತನಾಡದೆ, ‡ ಜೆಕ. 3:2: “ಕರ್ತನು ನಿನ್ನನ್ನು ಗದರಿಸಲಿ” ಎಂದನು.
Total 25 Verses, Current Verse 9 of Total Verses 25
×

Alert

×

kannada Letters Keypad References