ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
9. ಆಗ ನಿನ್ನನ್ನು ಮತ್ತು ಅವನನ್ನು ಕರೆದವನು ಬಂದು ನಿನಗೆ--ಈ ಮನುಷ್ಯನಿಗೆ ಸ್ಥಳಕೊಡು ಎಂದು ಹೇಳುವಾಗ ನೀನು ನಾಚಿಕೆಯಿಂದ ಕಡೇ ಸ್ಥಳದಲ್ಲಿ ಕೂತುಕೊಳ್ಳಬೇಕಾಗಿರುವದು.

ERVKN
9. ನೀನು ಉನ್ನತವಾದ ಸ್ಥಳದಲ್ಲಿ ಕುಳಿತುಕೊಂಡಿದ್ದರೆ, ನಿನಗೆ ಆಮಂತ್ರಣ ನೀಡಿರುವವನು ಬಂದು, ‘ಈ ಸ್ಥಳವನ್ನು ಇವನಿಗೆ ಬಿಟ್ಟುಕೊಡು’ ಎಂದು ನಿನಗೆ ಹೇಳಬಹುದು. ಆಗ ನೀನು ನಾಚಿಕೆಯಿಂದ ಕೊನೆಯ ಸ್ಥಳದಲ್ಲಿ ಕುಳಿತುಕೊಳ್ಳಬೇಕಾಗುವುದು.

IRVKN
9. ಮತ್ತು ನಿನ್ನನ್ನೂ ಅವನನ್ನೂ ಕರೆದವನು ಬಂದು, ‘ಇವನಿಗೆ ಸ್ಥಳ ಬಿಡು’ ಎಂದು ನಿನಗೆ ಹೇಳುವಾಗ ನೀನು ನಾಚಿಕೊಂಡು ಕಡೆಯ ಸ್ಥಾನದಲ್ಲಿ ಕುಳಿತುಕೊಳ್ಳುವುದಕ್ಕೆ ಹೋಗುವಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 35 Verses, Current Verse 9 of Total Verses 35
  • ಆಗ ನಿನ್ನನ್ನು ಮತ್ತು ಅವನನ್ನು ಕರೆದವನು ಬಂದು ನಿನಗೆ--ಈ ಮನುಷ್ಯನಿಗೆ ಸ್ಥಳಕೊಡು ಎಂದು ಹೇಳುವಾಗ ನೀನು ನಾಚಿಕೆಯಿಂದ ಕಡೇ ಸ್ಥಳದಲ್ಲಿ ಕೂತುಕೊಳ್ಳಬೇಕಾಗಿರುವದು.
  • ERVKN

    ನೀನು ಉನ್ನತವಾದ ಸ್ಥಳದಲ್ಲಿ ಕುಳಿತುಕೊಂಡಿದ್ದರೆ, ನಿನಗೆ ಆಮಂತ್ರಣ ನೀಡಿರುವವನು ಬಂದು, ‘ಈ ಸ್ಥಳವನ್ನು ಇವನಿಗೆ ಬಿಟ್ಟುಕೊಡು’ ಎಂದು ನಿನಗೆ ಹೇಳಬಹುದು. ಆಗ ನೀನು ನಾಚಿಕೆಯಿಂದ ಕೊನೆಯ ಸ್ಥಳದಲ್ಲಿ ಕುಳಿತುಕೊಳ್ಳಬೇಕಾಗುವುದು.
  • IRVKN

    ಮತ್ತು ನಿನ್ನನ್ನೂ ಅವನನ್ನೂ ಕರೆದವನು ಬಂದು, ‘ಇವನಿಗೆ ಸ್ಥಳ ಬಿಡು’ ಎಂದು ನಿನಗೆ ಹೇಳುವಾಗ ನೀನು ನಾಚಿಕೊಂಡು ಕಡೆಯ ಸ್ಥಾನದಲ್ಲಿ ಕುಳಿತುಕೊಳ್ಳುವುದಕ್ಕೆ ಹೋಗುವಿ.
Total 35 Verses, Current Verse 9 of Total Verses 35
×

Alert

×

kannada Letters Keypad References