ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
4. ಇಗೋ, ಕರ್ತನ ವಾಕ್ಯವು ಅವನಿಗೆ ಉಂಟಾಗಿ--ಇವನು ನಿನಗೆ ಬಾಧ್ಯನಾಗುವ ದಿಲ್ಲ. ನಿನ್ನಿಂದ ಹುಟ್ಟಿದವನೇ ನಿನಗೆ ಬಾಧ್ಯನಾಗುವನು ಅಂದನು.

ERVKN
4. ಆಗ ಯೆಹೋವನು ಅಬ್ರಾಮನಿಗೆ, “ನಿನ್ನ ಆಸ್ತಿಯನ್ನೆಲ್ಲ ಪಡೆದುಕೊಳ್ಳುವವನು ನಿನ್ನ ಸೇವಕನಲ್ಲ. ನೀನೇ ಮಗನನ್ನು ಪಡೆಯುವೆ; ನಿನ್ನ ಮಗನೇ ನಿನ್ನ ಆಸ್ತಿಯನ್ನೆಲ್ಲಾ ಪಡೆಯುವನು” ಎಂದು ಹೇಳಿದನು.

IRVKN
4. ಯೆಹೋವನ ವಾಕ್ಯವು ಅವನ ಸಂಗಡ ಮಾತನಾಡಿ, “ಈ ಮನುಷ್ಯನು ನಿನಗೆ ಬಾಧ್ಯಸ್ಥನಾಗುವುದಿಲ್ಲ; ಆದರೆ ನಿನ್ನ ಹೊಟ್ಟೆಯಲ್ಲಿ ಹುಟ್ಟುವವನೇ ನಿನಗೆ ಬಾಧ್ಯಸ್ಥನಾಗುವನು” ಎಂದು ಹೇಳಿ ಅಬ್ರಾಮನನ್ನು ಹೊರಗೆ ಕರೆದುಕೊಂಡು ಬಂದು,

OCVKN





History

No History Found

  • ಇಗೋ, ಕರ್ತನ ವಾಕ್ಯವು ಅವನಿಗೆ ಉಂಟಾಗಿ--ಇವನು ನಿನಗೆ ಬಾಧ್ಯನಾಗುವ ದಿಲ್ಲ. ನಿನ್ನಿಂದ ಹುಟ್ಟಿದವನೇ ನಿನಗೆ ಬಾಧ್ಯನಾಗುವನು ಅಂದನು.
  • ERVKN

    ಆಗ ಯೆಹೋವನು ಅಬ್ರಾಮನಿಗೆ, “ನಿನ್ನ ಆಸ್ತಿಯನ್ನೆಲ್ಲ ಪಡೆದುಕೊಳ್ಳುವವನು ನಿನ್ನ ಸೇವಕನಲ್ಲ. ನೀನೇ ಮಗನನ್ನು ಪಡೆಯುವೆ; ನಿನ್ನ ಮಗನೇ ನಿನ್ನ ಆಸ್ತಿಯನ್ನೆಲ್ಲಾ ಪಡೆಯುವನು” ಎಂದು ಹೇಳಿದನು.
  • IRVKN

    ಯೆಹೋವನ ವಾಕ್ಯವು ಅವನ ಸಂಗಡ ಮಾತನಾಡಿ, “ಈ ಮನುಷ್ಯನು ನಿನಗೆ ಬಾಧ್ಯಸ್ಥನಾಗುವುದಿಲ್ಲ; ಆದರೆ ನಿನ್ನ ಹೊಟ್ಟೆಯಲ್ಲಿ ಹುಟ್ಟುವವನೇ ನಿನಗೆ ಬಾಧ್ಯಸ್ಥನಾಗುವನು” ಎಂದು ಹೇಳಿ ಅಬ್ರಾಮನನ್ನು ಹೊರಗೆ ಕರೆದುಕೊಂಡು ಬಂದು,
Common Bible Languages
West Indian Languages
×

Alert

×

Kannada Letters Keypad References