ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
21. ಆಗ ಶಾಸ್ತ್ರಿಗಳೂ ಫರಿ ಸಾಯರೂ--ದೇವದೂಷಣೆಗಳನ್ನು ಮಾಡುವದಕ್ಕೆ ಇವನು ಯಾರು? ದೇವರೊಬ್ಬನೇ ಹೊರತು ಪಾಪಗಳನ್ನು ಕ್ಷಮಿಸುವವರು ಯಾರು ಎಂದು ತಮ್ಮಲ್ಲಿ ಮಾತನಾಡಿಕೊಂಡರು.

ERVKN
21. ಯೆಹೂದ್ಯ ಧರ್ಮೋಪದೇಶಕರು ಮತ್ತು ಫರಿಸಾಯರು, “ಈ ಮನುಷ್ಯನು (ಯೇಸು) ಯಾರು? ಈತನು ದೇವರಿಗೆ ವಿರುದ್ಧವಾದ ಸಂಗತಿಗಳನ್ನು ಹೇಳುತ್ತಾನಲ್ಲಾ! ದೇವರೊಬ್ಬನೇ ಪಾಪಗಳನ್ನು ಕ್ಷಮಿಸಬಲ್ಲನು” ಎಂದು ತಮ್ಮತಮ್ಮೊಳಗೆ ಯೋಚಿಸಿದರು.

IRVKN
21. ಅದಕ್ಕೆ ಆ ಶಾಸ್ತ್ರಿಗಳೂ ಮತ್ತು ಫರಿಸಾಯರೂ, “ದೇವದೂಷಣೆಯ ಮಾತನಾಡುವ ಇವನು ಎಷ್ಟರವನು? ಪಾಪಗಳನ್ನು ಕ್ಷಮಿಸಲು ದೇವರೊಬ್ಬನಿಂದ ಹೊರತು ಮತ್ತಾರಿಂದಾದೀತು?” ಎಂದು ಅಂದುಕೊಳ್ಳುತ್ತಿದ್ದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 21 of Total Verses 39
  • ಆಗ ಶಾಸ್ತ್ರಿಗಳೂ ಫರಿ ಸಾಯರೂ--ದೇವದೂಷಣೆಗಳನ್ನು ಮಾಡುವದಕ್ಕೆ ಇವನು ಯಾರು? ದೇವರೊಬ್ಬನೇ ಹೊರತು ಪಾಪಗಳನ್ನು ಕ್ಷಮಿಸುವವರು ಯಾರು ಎಂದು ತಮ್ಮಲ್ಲಿ ಮಾತನಾಡಿಕೊಂಡರು.
  • ERVKN

    ಯೆಹೂದ್ಯ ಧರ್ಮೋಪದೇಶಕರು ಮತ್ತು ಫರಿಸಾಯರು, “ಈ ಮನುಷ್ಯನು (ಯೇಸು) ಯಾರು? ಈತನು ದೇವರಿಗೆ ವಿರುದ್ಧವಾದ ಸಂಗತಿಗಳನ್ನು ಹೇಳುತ್ತಾನಲ್ಲಾ! ದೇವರೊಬ್ಬನೇ ಪಾಪಗಳನ್ನು ಕ್ಷಮಿಸಬಲ್ಲನು” ಎಂದು ತಮ್ಮತಮ್ಮೊಳಗೆ ಯೋಚಿಸಿದರು.
  • IRVKN

    ಅದಕ್ಕೆ ಆ ಶಾಸ್ತ್ರಿಗಳೂ ಮತ್ತು ಫರಿಸಾಯರೂ, “ದೇವದೂಷಣೆಯ ಮಾತನಾಡುವ ಇವನು ಎಷ್ಟರವನು? ಪಾಪಗಳನ್ನು ಕ್ಷಮಿಸಲು ದೇವರೊಬ್ಬನಿಂದ ಹೊರತು ಮತ್ತಾರಿಂದಾದೀತು?” ಎಂದು ಅಂದುಕೊಳ್ಳುತ್ತಿದ್ದರು.
Total 39 Verses, Current Verse 21 of Total Verses 39
×

Alert

×

kannada Letters Keypad References