KNV
27. ಆತನು ದಡಕ್ಕೆ ಸೇರಿದಾಗ ಬಹು ಕಾಲದಿಂದ ದೆವ್ವಗಳು ಹಿಡಿದು ಬಟ್ಟೆ ಧರಿಸಿಕೊಳ್ಳದೆಯೂ ಯಾವ ಮನೆಯಲ್ಲಿ ವಾಸಿ ಸದೆಯೂ ಸಮಾಧಿಗಳಲ್ಲಿ ಇದ್ದ ಒಬ್ಬ ಮನುಷ್ಯನು ಪಟ್ಟಣದೊಳಗಿಂದ ಹೊರಗೆ ಬಂದು ಅಲ್ಲಿ ಆತನನ್ನು ಸಂಧಿಸಿದನು.
ERVKN
27. ಯೇಸು ದೋಣಿಯಿಂದ ಇಳಿದಾಗ, ಆ ಪಟ್ಟಣದ ಮನುಷ್ಯನೊಬ್ಬನು ಯೇಸುವಿನ ಬಳಿಗೆ ಬಂದನು. ಈ ಮನುಷ್ಯನಿಗೆ ದೆವ್ವ ಹಿಡಿದಿತ್ತು. ಬಹಳ ಕಾಲದಿಂದ ಅವನು ಬಟ್ಟೆಯನ್ನೇ ಹಾಕಿಕೊಂಡಿರಲಿಲ್ಲ. ಅವನು ಸಮಾಧಿಯ ಗವಿಗಳಲ್ಲಿ ವಾಸಿಸುತ್ತಿದ್ದನು.
IRVKN
27. ಯೇಸು ದಡಕ್ಕೆ ಇಳಿಯುತ್ತಲೇ ಆ ಊರಿನವನಾದ ಒಬ್ಬ ಮನುಷ್ಯನು ಆತನೆದುರಿಗೆ ಬಂದನು. ಅವನಿಗೆ ದೆವ್ವಗಳು ಹಿಡಿದಿದ್ದವು. ಅವನು ಬಹುಕಾಲದಿಂದ ವಸ್ತ್ರವನ್ನೇ ಧರಿಸದೆ ಮನೆಯಲ್ಲಿ ವಾಸಿಸದೆ ಸಮಾಧಿಯ ಗವಿಗಳಲ್ಲಿಯೇ ಇರುತ್ತಿದ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN