ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
20. ಕೂಡಲೆ ಆತನು ಅವರನ್ನು ಕರೆದನು; ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿ ಯಲ್ಲಿ ಬಿಟ್ಟು ಆತನ ಹಿಂದೆ ಹೋದರು.

ERVKN
20. ಅವರ ತಂದೆಯಾದ ಜೆಬೆದಾಯನೂ ಅವನ ಕೆಲಸಗಾರರೂ ಸಹೋದರರೊಂದಿಗೆ ದೋಣಿಯಲ್ಲಿದ್ದರು. ಯೇಸು ಅವರನ್ನು ಕರೆದನು. ಕೂಡಲೇ ಅವರು ತಮ್ಮ ತಂದೆಯನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು.

IRVKN
20. ಅವನು ಕೂಡಲೇ ಅವರನ್ನೂ ಕರೆದನು. ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲಿ ಬಿಟ್ಟು ಆತನನ್ನು ಹಿಂಬಾಲಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 45 Verses, Current Verse 20 of Total Verses 45
  • ಕೂಡಲೆ ಆತನು ಅವರನ್ನು ಕರೆದನು; ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿ ಯಲ್ಲಿ ಬಿಟ್ಟು ಆತನ ಹಿಂದೆ ಹೋದರು.
  • ERVKN

    ಅವರ ತಂದೆಯಾದ ಜೆಬೆದಾಯನೂ ಅವನ ಕೆಲಸಗಾರರೂ ಸಹೋದರರೊಂದಿಗೆ ದೋಣಿಯಲ್ಲಿದ್ದರು. ಯೇಸು ಅವರನ್ನು ಕರೆದನು. ಕೂಡಲೇ ಅವರು ತಮ್ಮ ತಂದೆಯನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು.
  • IRVKN

    ಅವನು ಕೂಡಲೇ ಅವರನ್ನೂ ಕರೆದನು. ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲಿ ಬಿಟ್ಟು ಆತನನ್ನು ಹಿಂಬಾಲಿಸಿದರು.
Total 45 Verses, Current Verse 20 of Total Verses 45
×

Alert

×

kannada Letters Keypad References