KNV
63. ಅದಕ್ಕೆ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು--ನಮಗೆ ಇನ್ನು ಹೆಚ್ಚು ಸಾಕ್ಷಿಗಳ ಅವಶ್ಯಕತೆ ಏನಿದೆ?
ERVKN
63. ಪ್ರಧಾನಯಾಜಕನು ಬಹಳ ಕೋಪದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು, “ನಮಗೆ ಇನ್ನೂ ಹೆಚ್ಚಿನ ಸಾಕ್ಷಿಗಳ ಅವಶ್ಯಕತೆಯಿಲ್ಲ.
IRVKN
63. ಇವನು ಮಾಡಿದ ದೇವದೂಷಣೆಯನ್ನು ನೀವು ಕೇಳಿದಿರಲ್ಲಾ, ನಿಮಗೆ ಹೇಗೆ ತೋರುತ್ತದೆ?” ಎಂದು ಕೇಳಲು ಅವರೆಲ್ಲರೂ, ಇವನಿಗೆ ಮರಣದಂಡನೆ ಆಗಬೇಕು ಎಂದು ತೀರ್ಪು ಮಾಡಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN