ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
43. ಆ ಸಮಯದಲ್ಲಿ ಗೌರವವುಳ್ಳವನೂ ಆಲೋಚನಾ ಸಭೆಯವನೂ ದೇವರ ರಾಜ್ಯಕ್ಕಾಗಿ ಕಾಯುತ್ತಿದ್ದವನೂ ಆದ ಅರಿ ಮಥಾಯದ ಯೋಸೇಫನು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿ ಕೊಂಡನು.

ERVKN
43. ಅರಿಮಥಾಯ ಊರಿನ ಯೋಸೇಫ ಎಂಬವನು ಪಿಲಾತನ ಬಳಿಗೆ ಹೋಗಿ, ಯೇಸುವಿನ ದೇಹವನ್ನು ತನಗೆ ಕೊಡಬೇಕೆಂದು ಧೈರ್ಯದಿಂದ ಕೇಳಿದನು. ಯೋಸೇಫನು ಯೆಹೂದ್ಯರ ಸಮಿತಿಯಲ್ಲಿ ಒಬ್ಬ ಮುಖ್ಯ ಸದಸ್ಯನಾಗಿದ್ದನು. ದೇವರರಾಜ್ಯ ಬರಲೆಂದು ಬಯಸಿದ ಜನರಲ್ಲಿ ಇವನೂ ಒಬ್ಬನಾಗಿದ್ದನು.

IRVKN
43. ಹೀಗಿರಲಾಗಿ ಅರಿಮಥಾಯದ ಯೋಸೇಫನೆಂಬುವನು ಅಲ್ಲಿಗೆ ಬಂದನು. ಅವನು ಯೆಹೂದ್ಯರ ಹಿರೀಸಭೆಯ ಗೌರವಸ್ಥನಾದ ಸದ್ಯಸನೂ, ದೇವರ ರಾಜ್ಯವನ್ನು ಎದುರುನೋಡುತ್ತಿದ್ದವನು ಆಗಿದ್ದನು. ಅವನು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಂಡನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 43 of Total Verses 47
  • ಆ ಸಮಯದಲ್ಲಿ ಗೌರವವುಳ್ಳವನೂ ಆಲೋಚನಾ ಸಭೆಯವನೂ ದೇವರ ರಾಜ್ಯಕ್ಕಾಗಿ ಕಾಯುತ್ತಿದ್ದವನೂ ಆದ ಅರಿ ಮಥಾಯದ ಯೋಸೇಫನು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿ ಕೊಂಡನು.
  • ERVKN

    ಅರಿಮಥಾಯ ಊರಿನ ಯೋಸೇಫ ಎಂಬವನು ಪಿಲಾತನ ಬಳಿಗೆ ಹೋಗಿ, ಯೇಸುವಿನ ದೇಹವನ್ನು ತನಗೆ ಕೊಡಬೇಕೆಂದು ಧೈರ್ಯದಿಂದ ಕೇಳಿದನು. ಯೋಸೇಫನು ಯೆಹೂದ್ಯರ ಸಮಿತಿಯಲ್ಲಿ ಒಬ್ಬ ಮುಖ್ಯ ಸದಸ್ಯನಾಗಿದ್ದನು. ದೇವರರಾಜ್ಯ ಬರಲೆಂದು ಬಯಸಿದ ಜನರಲ್ಲಿ ಇವನೂ ಒಬ್ಬನಾಗಿದ್ದನು.
  • IRVKN

    ಹೀಗಿರಲಾಗಿ ಅರಿಮಥಾಯದ ಯೋಸೇಫನೆಂಬುವನು ಅಲ್ಲಿಗೆ ಬಂದನು. ಅವನು ಯೆಹೂದ್ಯರ ಹಿರೀಸಭೆಯ ಗೌರವಸ್ಥನಾದ ಸದ್ಯಸನೂ, ದೇವರ ರಾಜ್ಯವನ್ನು ಎದುರುನೋಡುತ್ತಿದ್ದವನು ಆಗಿದ್ದನು. ಅವನು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಂಡನು.
Total 47 Verses, Current Verse 43 of Total Verses 47
×

Alert

×

kannada Letters Keypad References