ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
40. ಆಗ ಅವರು ಆತನಿಗೆ ಹಾಸ್ಯಮಾಡಿ ನಕ್ಕರು. ಆದರೆ ಆತನು ಅವರೆಲ್ಲರನ್ನು ಹೊರಗೆ ಹಾಕಿ ಹುಡುಗಿಯ ತಂದೆ ತಾಯಿಗಳನ್ನು ಮತ್ತು ತನ್ನ ಜೊತೆಯಲ್ಲಿದ್ದವರನ್ನು ಕರೆದುಕೊಂಡು ಒಳಕ್ಕೆ ಹುಡುಗಿಯು ಮಲಗಿದ್ದಲ್ಲಿಗೆ ಹೋದನು.

ERVKN
40. ಆದರೆ ಆ ಜನರೆಲ್ಲರೂ ಯೇಸುವನ್ನು ಗೇಲಿ ಮಾಡಿದರು. ಯೇಸು ಆ ಜನರೆಲ್ಲರನ್ನು ಹೊರಗೆ ಕಳುಹಿಸಿ, ಆ ಬಾಲಕಿಯ ತಂದೆತಾಯಿಗಳನ್ನು ಮತ್ತು ತನ್ನ ಮೂವರು ಶಿಷ್ಯರನ್ನು ಮಾತ್ರ ತನ್ನೊಂದಿಗೆ ಕರೆದುಕೊಂಡು ಆ ಬಾಲಕಿಯ ಕೊಠಡಿಯೊಳಕ್ಕೆ ಹೋದನು.

IRVKN
40. ಅವರು ಆತನನ್ನು ಪರಿಹಾಸ್ಯಮಾಡಿದರು. ಆದರೆ ಆತನು ಎಲ್ಲರನ್ನು ಹೊರಕ್ಕೆ ಕಳುಹಿಸಿ ಆ ಹುಡುಗಿಯ ತಂದೆತಾಯಿಗಳನ್ನೂ ತನ್ನೊಂದಿಗಿದ್ದವರನ್ನೂ ಹುಡುಗಿಯಿದ್ದಲ್ಲಿಗೆ ಕರೆದುಕೊಂಡು ಹೋಗಿ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 43 Verses, Current Verse 40 of Total Verses 43
  • ಆಗ ಅವರು ಆತನಿಗೆ ಹಾಸ್ಯಮಾಡಿ ನಕ್ಕರು. ಆದರೆ ಆತನು ಅವರೆಲ್ಲರನ್ನು ಹೊರಗೆ ಹಾಕಿ ಹುಡುಗಿಯ ತಂದೆ ತಾಯಿಗಳನ್ನು ಮತ್ತು ತನ್ನ ಜೊತೆಯಲ್ಲಿದ್ದವರನ್ನು ಕರೆದುಕೊಂಡು ಒಳಕ್ಕೆ ಹುಡುಗಿಯು ಮಲಗಿದ್ದಲ್ಲಿಗೆ ಹೋದನು.
  • ERVKN

    ಆದರೆ ಆ ಜನರೆಲ್ಲರೂ ಯೇಸುವನ್ನು ಗೇಲಿ ಮಾಡಿದರು. ಯೇಸು ಆ ಜನರೆಲ್ಲರನ್ನು ಹೊರಗೆ ಕಳುಹಿಸಿ, ಆ ಬಾಲಕಿಯ ತಂದೆತಾಯಿಗಳನ್ನು ಮತ್ತು ತನ್ನ ಮೂವರು ಶಿಷ್ಯರನ್ನು ಮಾತ್ರ ತನ್ನೊಂದಿಗೆ ಕರೆದುಕೊಂಡು ಆ ಬಾಲಕಿಯ ಕೊಠಡಿಯೊಳಕ್ಕೆ ಹೋದನು.
  • IRVKN

    ಅವರು ಆತನನ್ನು ಪರಿಹಾಸ್ಯಮಾಡಿದರು. ಆದರೆ ಆತನು ಎಲ್ಲರನ್ನು ಹೊರಕ್ಕೆ ಕಳುಹಿಸಿ ಆ ಹುಡುಗಿಯ ತಂದೆತಾಯಿಗಳನ್ನೂ ತನ್ನೊಂದಿಗಿದ್ದವರನ್ನೂ ಹುಡುಗಿಯಿದ್ದಲ್ಲಿಗೆ ಕರೆದುಕೊಂಡು ಹೋಗಿ,
Total 43 Verses, Current Verse 40 of Total Verses 43
×

Alert

×

kannada Letters Keypad References