KNV
41. ಮತ್ತು ಆತನು ಆ ಹುಡುಗಿಯ ಕೈ ಹಿಡಿದು ಆಕೆಗೆ --ತಲಿಥಾ ಕೂಮ್ ಅಂದನು. ಹುಡುಗಿಯೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಎಂದರ್ಥ.
ERVKN
41. ಯೇಸು ಆ ಬಾಲಕಿಯ ಕೈ ಹಿಡಿದು, ಅವಳಿಗೆ, “ತಲಿಥಾ ಕೂಮ್!” ಎಂದು ಹೇಳಿದನು. (ಅಂದರೆ “ಚಿಕ್ಕ ಹುಡುಗಿಯೇ, ಎದ್ದೇಳು ಎಂದು ನಾನು ಹೇಳುತ್ತಿದ್ದೇನೆ” ಎಂದರ್ಥ.)
IRVKN
41. ಅವಳ ಕೈಹಿಡಿದು, “ತಲಿಥಾಕೂಮ್” ಅಂದನು. ಈ ಮಾತಿಗೆ “ಅಮ್ಮಣ್ಣೀ, ಎದ್ದೇಳು ಎಂದು ನಾನು ಹೇಳುತ್ತೇನೆ” ಎಂದರ್ಥ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN