ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
3. ಯಾಕಂದರೆ ಫರಿಸಾಯರು ಮತ್ತು ಯೆಹೂದ್ಯರೆಲ್ಲರು ಹಿರಿಯರ ಸಂಪ್ರದಾಯವನ್ನು ಅನುಸರಿಸುವವರಾಗಿ ತಮ್ಮ ಕೈಗಳನ್ನು ಅನೇಕ ಸಾರಿ ತೊಳೆದುಕೊಳ್ಳದ ಹೊರತು ಊಟಮಾಡುವದಿಲ್ಲ.

ERVKN
3. ಫರಿಸಾಯರು ಮತ್ತು ಇತರ ಯೆಹೂದ್ಯರೆಲ್ಲರೂ ಸಂಪ್ರದಾಯದಂತೆ ಕೈಗಳನ್ನು ತೊಳೆಯದೆ ಊಟಮಾಡುತ್ತಿರಲಿಲ್ಲ. ತಮ್ಮ ಪಿತೃಗಳಿಂದ ಬಂದ ಆಚಾರಗಳನ್ನು ಅನುಸರಿಸುವುದಕ್ಕಾಗಿ ಅವರು ಹೀಗೆ ಮಾಡುತ್ತಿದ್ದರು.

IRVKN
3. ಫರಿಸಾಯರೂ ಯೆಹೂದ್ಯರೆಲ್ಲರೂ ಹಿರಿಯರಿಂದ ಬಂದ ಪದ್ಧತಿಯಂತೆ ತಮ್ಮ ಕೈಗಳನ್ನು ವಿಧಿಬದ್ಧವಾಗಿ ತೊಳೆಯದೆ ಆಹಾರ ತೆಗೆದುಕೊಳ್ಳುತ್ತಿರಲಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 3 of Total Verses 37
  • ಯಾಕಂದರೆ ಫರಿಸಾಯರು ಮತ್ತು ಯೆಹೂದ್ಯರೆಲ್ಲರು ಹಿರಿಯರ ಸಂಪ್ರದಾಯವನ್ನು ಅನುಸರಿಸುವವರಾಗಿ ತಮ್ಮ ಕೈಗಳನ್ನು ಅನೇಕ ಸಾರಿ ತೊಳೆದುಕೊಳ್ಳದ ಹೊರತು ಊಟಮಾಡುವದಿಲ್ಲ.
  • ERVKN

    ಫರಿಸಾಯರು ಮತ್ತು ಇತರ ಯೆಹೂದ್ಯರೆಲ್ಲರೂ ಸಂಪ್ರದಾಯದಂತೆ ಕೈಗಳನ್ನು ತೊಳೆಯದೆ ಊಟಮಾಡುತ್ತಿರಲಿಲ್ಲ. ತಮ್ಮ ಪಿತೃಗಳಿಂದ ಬಂದ ಆಚಾರಗಳನ್ನು ಅನುಸರಿಸುವುದಕ್ಕಾಗಿ ಅವರು ಹೀಗೆ ಮಾಡುತ್ತಿದ್ದರು.
  • IRVKN

    ಫರಿಸಾಯರೂ ಯೆಹೂದ್ಯರೆಲ್ಲರೂ ಹಿರಿಯರಿಂದ ಬಂದ ಪದ್ಧತಿಯಂತೆ ತಮ್ಮ ಕೈಗಳನ್ನು ವಿಧಿಬದ್ಧವಾಗಿ ತೊಳೆಯದೆ ಆಹಾರ ತೆಗೆದುಕೊಳ್ಳುತ್ತಿರಲಿಲ್ಲ.
Total 37 Verses, Current Verse 3 of Total Verses 37
×

Alert

×

kannada Letters Keypad References