KNV
20. ಆಗ ಅವರು ಅವನನ್ನು ಆತನ ಬಳಿಗೆ ತಂದರು; ಅವನು ಆತನನ್ನು ನೋಡಿದ ತಕ್ಷಣವೇ ಆ ಆತ್ಮವು ಅವನನ್ನು ಒದ್ದಾಡಿಸಿದ್ದರಿಂದ ಅವನು ನೆಲಕ್ಕೆ ಬಿದ್ದು ನೊರೆ ಸುರಿಸುತ್ತಾ ಹೊರಳಾಡಿದನು.
ERVKN
20. ಆಗ ಶಿಷ್ಯರು ಆ ಹುಡುಗನನ್ನು ಯೇಸುವಿನ ಬಳಿಗೆ ತಂದರು. ಆ ದೆವ್ವವು ಯೇಸುವನ್ನು ನೋಡಿದ ಕೂಡಲೇ ಆ ಹುಡುಗನ ಮೇಲೆ ಆಕ್ರಮಣ ಮಾಡಿತು. ಆ ಹುಡುಗನು ಕೆಳಗೆ ಬಿದ್ದು, ಬಾಯಿಂದ ನೊರೆಯನ್ನು ಸುರಿಸುತ್ತಾ ಒದ್ದಾಡತೊಡಗಿದನು.
IRVKN
20. ಆಗ ಅವರು ಆ ಹುಡುಗನನ್ನು ಯೇಸುವಿನ ಬಳಿಗೆ ತೆಗೆದುಕೊಂಡು ಬಂದರು. ಆತನನ್ನು ಕಂಡಕೂಡಲೆ ಆ ದೆವ್ವವು ಹುಡುಗನನ್ನು ಬಹಳವಾಗಿ ಒದ್ದಾಡಿಸಲು ಅವನು ನೆಲಕ್ಕೆ ಬಿದ್ದು ನೊರೆಸುರಿಸುತ್ತಾ ಹೊರಳಾಡಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN