KNV
16. ಕ್ರಿಸ್ತನೆಂದು ಕರೆಯಲ್ಪಟ್ಟ ಯೇಸು ಮರಿ ಯಳಲ್ಲಿ ಹುಟ್ಟಿದನು; ಆಕೆಯ ಗಂಡನಾದ ಯೋಸೇ ಫನು ಯಾಕೋಬನಿಂದ ಹುಟ್ಟಿದನು.
ERVKN
16. ಯಾಕೋಬನು ಯೋಸೇಫನ ತಂದೆ. ಯೋಸೇಫನು ಮರಿಯಳ ಗಂಡ. ಮರಿಯಳು ಯೇಸುವಿನ ತಾಯಿ. ಯೇಸುವನ್ನು ಕ್ರಿಸ್ತ [*ಕ್ರಿಸ್ತನು ಇದರರ್ಥ “ಅಭಿಷಿಕ್ತನು” (ಮೆಸ್ಸೀಯನು) ಅಥವಾ ‘ದೇವರಿಂದ ಆರಿಸಲ್ಪಟ್ಟವನು.’] ನೆಂದು ಕರೆಯುತ್ತಿದ್ದರು.
IRVKN
16. ಯಾಕೋಬನ ಮಗನು ಯೋಸೇಫನು. ಯೋಸೇಫನು ಮರಿಯಳ ಗಂಡನು. ಈ ಮರಿಯಳಿಂದಲೇ ಕ್ರಿಸ್ತನೆಂಬ ಯೇಸು ಹುಟ್ಟಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN