ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
11. ಅದಕ್ಕಾತನು ಅವರಿಗೆ-- ನಿಮ್ಮಲ್ಲಿ ಯಾವನಿಗಾದರೂ ಒಂದು ಕುರಿಯಿರಲಾಗಿ ಅದು ಸಬ್ಬತ್ ದಿನದಲ್ಲಿ ಕುಣಿಯೊಳಗೆ ಬಿದ್ದರೆ ಅವನು ಅದನ್ನು ಹಿಡಿದು ಮೇಲಕ್ಕೆ ಎತ್ತದೆ ಇರುವನೇ?

ERVKN
11. ಯೇಸು, “ನಿಮ್ಮಲ್ಲಿ ಯಾರ ಬಳಿಯಾದರೂ ಒಂದು ಕುರಿಯಿದ್ದು, ಆ ಕುರಿಯು ಸಬ್ಬತ್ ದಿನದಂದು ಕುಣಿಯೊಳಕ್ಕೆ ಬಿದ್ದರೆ, ನೀವು ಆ ಕುರಿಯನ್ನು ಕುಣಿಯಿಂದ ಮೇಲಕ್ಕೆ ಎತ್ತುವಿರಿ.

IRVKN
11. ಅದಕ್ಕಾತನು, “ನಿಮ್ಮಲ್ಲಿ ಯಾರಿಗಾದರೂ ಒಂದೇ ಒಂದು ಕುರಿ ಇದ್ದು ಅದು ಸಬ್ಬತ್ ದಿನದಲ್ಲಿ ಗುಂಡಿಯೊಳಗೆ ಬಿದ್ದರೆ ಅವನು ಅದನ್ನು ಹಿಡಿದು ಮೇಲಕ್ಕೆ ಎತ್ತದೇ ಇರುವನೇ?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 50 Verses, Current Verse 11 of Total Verses 50
  • ಅದಕ್ಕಾತನು ಅವರಿಗೆ-- ನಿಮ್ಮಲ್ಲಿ ಯಾವನಿಗಾದರೂ ಒಂದು ಕುರಿಯಿರಲಾಗಿ ಅದು ಸಬ್ಬತ್ ದಿನದಲ್ಲಿ ಕುಣಿಯೊಳಗೆ ಬಿದ್ದರೆ ಅವನು ಅದನ್ನು ಹಿಡಿದು ಮೇಲಕ್ಕೆ ಎತ್ತದೆ ಇರುವನೇ?
  • ERVKN

    ಯೇಸು, “ನಿಮ್ಮಲ್ಲಿ ಯಾರ ಬಳಿಯಾದರೂ ಒಂದು ಕುರಿಯಿದ್ದು, ಆ ಕುರಿಯು ಸಬ್ಬತ್ ದಿನದಂದು ಕುಣಿಯೊಳಕ್ಕೆ ಬಿದ್ದರೆ, ನೀವು ಆ ಕುರಿಯನ್ನು ಕುಣಿಯಿಂದ ಮೇಲಕ್ಕೆ ಎತ್ತುವಿರಿ.
  • IRVKN

    ಅದಕ್ಕಾತನು, “ನಿಮ್ಮಲ್ಲಿ ಯಾರಿಗಾದರೂ ಒಂದೇ ಒಂದು ಕುರಿ ಇದ್ದು ಅದು ಸಬ್ಬತ್ ದಿನದಲ್ಲಿ ಗುಂಡಿಯೊಳಗೆ ಬಿದ್ದರೆ ಅವನು ಅದನ್ನು ಹಿಡಿದು ಮೇಲಕ್ಕೆ ಎತ್ತದೇ ಇರುವನೇ?
Total 50 Verses, Current Verse 11 of Total Verses 50
×

Alert

×

kannada Letters Keypad References