ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
11. ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ.

ERVKN
11. ಯೇಸು, “ಪರಲೋಕರಾಜ್ಯದ ರಹಸ್ಯವಾದ ಸತ್ಯಗಳನ್ನು ನೀವು ಮಾತ್ರ ತಿಳಿದುಕೊಳ್ಳಬಲ್ಲಿರಿ. ಈ ಸತ್ಯಗಳ ರಹಸ್ಯವು ಬೇರೆ ಜನರಿಗೆ ತಿಳಿಯಲಾರದು.

IRVKN
11. ಅದಕ್ಕಾತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ಪರಲೋಕ ರಾಜ್ಯದ ಮರ್ಮಗಳನ್ನು ತಿಳಿಯುವ ಭಾಗ್ಯವು ನಿಮಗೆ ಕೊಟ್ಟಿದೆ ಅವರಿಗೆ ಕೊಟ್ಟಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 58 Verses, Current Verse 11 of Total Verses 58
  • ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ.
  • ERVKN

    ಯೇಸು, “ಪರಲೋಕರಾಜ್ಯದ ರಹಸ್ಯವಾದ ಸತ್ಯಗಳನ್ನು ನೀವು ಮಾತ್ರ ತಿಳಿದುಕೊಳ್ಳಬಲ್ಲಿರಿ. ಈ ಸತ್ಯಗಳ ರಹಸ್ಯವು ಬೇರೆ ಜನರಿಗೆ ತಿಳಿಯಲಾರದು.
  • IRVKN

    ಅದಕ್ಕಾತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ಪರಲೋಕ ರಾಜ್ಯದ ಮರ್ಮಗಳನ್ನು ತಿಳಿಯುವ ಭಾಗ್ಯವು ನಿಮಗೆ ಕೊಟ್ಟಿದೆ ಅವರಿಗೆ ಕೊಟ್ಟಿಲ್ಲ.
Total 58 Verses, Current Verse 11 of Total Verses 58
×

Alert

×

kannada Letters Keypad References