ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
57. ಅವರು ಆತನ ವಿಷಯದಲ್ಲಿ ಅಭ್ಯಂತರ ಪಟ್ಟರು. ಆದರೆ ಯೇಸು ಅವರಿಗೆ--ಪ್ರವಾದಿಗೆ ಮತ್ತೆಲ್ಲಿಯಾದರೂ ಸನ್ಮಾನವಿದೆ, ಆದರೆ ತನ್ನ ಸ್ವಂತ ದೇಶದಲ್ಲಿ ತನ್ನ ಸ್ವಂತ ಮನೆಯಲ್ಲಿ ಮಾತ್ರ ಇಲ್ಲ ಅಂದನು.

ERVKN
57. ಆತನನ್ನು ಸ್ವೀಕರಿಸಿಕೊಳ್ಳಲಿಲ್ಲ. ಯೇಸು ಅವರಿಗೆ, “ಪ್ರವಾದಿಗೆ ಪರಜನರು ಮರ್ಯಾದೆ ಸಲ್ಲಿಸುತ್ತಾರೆ; ಆದರೆ ಸ್ವಂತ ಊರಿನವರಾಗಲಿ ಸ್ವಂತ ಮನೆಯವರಾಗಲಿ ಮರ್ಯಾದೆ ಕೊಡುವುದಿಲ್ಲ” ಎಂದು ಹೇಳಿದನು.

IRVKN
57. ಆದರೆ ಯೇಸುವು ಅವರಿಗೆ [† ಯೋಹಾ 4:44] “ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಗೌರವ ಉಂಟು. ಆದರೆ ಸ್ವದೇಶದಲ್ಲಿಯೂ ಸ್ವಂತ ಮನೆಯಲ್ಲಿಯೂ ಗೌರವ ಇರುವುದಿಲ್ಲ” ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 58 Verses, Current Verse 57 of Total Verses 58
  • ಅವರು ಆತನ ವಿಷಯದಲ್ಲಿ ಅಭ್ಯಂತರ ಪಟ್ಟರು. ಆದರೆ ಯೇಸು ಅವರಿಗೆ--ಪ್ರವಾದಿಗೆ ಮತ್ತೆಲ್ಲಿಯಾದರೂ ಸನ್ಮಾನವಿದೆ, ಆದರೆ ತನ್ನ ಸ್ವಂತ ದೇಶದಲ್ಲಿ ತನ್ನ ಸ್ವಂತ ಮನೆಯಲ್ಲಿ ಮಾತ್ರ ಇಲ್ಲ ಅಂದನು.
  • ERVKN

    ಆತನನ್ನು ಸ್ವೀಕರಿಸಿಕೊಳ್ಳಲಿಲ್ಲ. ಯೇಸು ಅವರಿಗೆ, “ಪ್ರವಾದಿಗೆ ಪರಜನರು ಮರ್ಯಾದೆ ಸಲ್ಲಿಸುತ್ತಾರೆ; ಆದರೆ ಸ್ವಂತ ಊರಿನವರಾಗಲಿ ಸ್ವಂತ ಮನೆಯವರಾಗಲಿ ಮರ್ಯಾದೆ ಕೊಡುವುದಿಲ್ಲ” ಎಂದು ಹೇಳಿದನು.
  • IRVKN

    ಆದರೆ ಯೇಸುವು ಅವರಿಗೆ † ಯೋಹಾ 4:44 “ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಗೌರವ ಉಂಟು. ಆದರೆ ಸ್ವದೇಶದಲ್ಲಿಯೂ ಸ್ವಂತ ಮನೆಯಲ್ಲಿಯೂ ಗೌರವ ಇರುವುದಿಲ್ಲ” ಅಂದನು.
Total 58 Verses, Current Verse 57 of Total Verses 58
×

Alert

×

kannada Letters Keypad References