KNV
15. ಸಾಯಂಕಾಲವಾದಾಗ ಆತನ ಶಿಷ್ಯರು ಆತನ ಬಳಿಗೆ ಬಂದು--ಇದು ಅಡವಿಯ ಸ್ಥಳ, ಸಮಯವು ದಾಟಿತು; ಜನರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರವನ್ನು ಕೊಂಡುಕೊಳ್ಳುವಂತೆ ಅವರನ್ನು ಕಳುಹಿಸಿಬಿಡು ಅಂದರು.
ERVKN
15. ಸಂಜೆಯಾದಾಗ, ಶಿಷ್ಯರು ಯೇಸುವಿನ ಬಳಿಗೆ ಬಂದು, “ಈ ಸ್ಥಳದಲ್ಲಿ ಜನರು ವಾಸಿಸುವುದಿಲ್ಲ. ಈಗಾಗಲೇ ಸಮಯವಾಗಿದೆ. ಜನರು ತಮಗಾಗಿ ಆಹಾರವನ್ನು ಕೊಂಡುಕೊಳ್ಳಲು ಅವರನ್ನು ಊರುಗಳಿಗೆ ಕಳುಹಿಸಿಬಿಡು” ಎಂದು ಹೇಳಿದರು.
IRVKN
15. ಸಂಜೆಯಾದಾಗ ಶಿಷ್ಯರು ಆತನ ಬಳಿಗೆ ಬಂದು, “ಇದು ಅಡವಿಯ ಸ್ಥಳ ಈಗ ಹೊತ್ತು ಮುಳುಗಿಹೋಯಿತು. ಅವರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವಂತೆ ಕಳುಹಿಸಿಕೊಡು” ಎಂದು ಹೇಳಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN