KNV
2. ಇವನು ಬಾಪ್ತಿಸ್ಮ ಮಾಡಿಸುವ ಯೋಹಾನನೇ; ಈಗ ಇವನು ಸತ್ತವರೊಳಗಿಂದ ಎದ್ದಿದ್ದಾನೆ; ಆದದರಿಂದಲೇ ಮಹತ್ಕಾರ್ಯಗಳು ಇವನಲ್ಲಿ ತೋರಿಬರುತ್ತವೆ ಎಂದು ಹೇಳಿದನು.
ERVKN
2. ಆದ್ದರಿಂದ ಹೆರೋದನು ತನ್ನ ಸೇವಕರಿಗೆ, “ನಿಜವಾಗಿಯೂ ಯೇಸುವೇ ಸ್ನಾನಿಕ ಯೋಹಾನನು. ಅವನು ಮತ್ತೆ ಜೀವಂತವಾಗಿ ಬಂದಿದ್ದಾನೆ. ಆದಕಾರಣವೇ ಅವನು ಈ ಅದ್ಭುತಕಾರ್ಯಗಳನ್ನು ಮಾಡಲು ಶಕ್ತನಾಗಿದ್ದಾನೆ” ಎಂದು ಹೇಳಿದನು.
IRVKN
2. ತನ್ನ ಸೇವಕರಿಗೆ, “ಇವನು ಸ್ನಾನಿಕ ಯೋಹಾನನೇ; ಸತ್ತವರೊಳಗಿಂದ ಎದ್ದು ಬಂದಿದ್ದಾನೆ. ಆದಕಾರಣ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿಗಳು ಅವನಲ್ಲಿ ಇದೆ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN